LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಸಾಂದೀಪನಿ ಶಿಷ್ಯವೇತನ: ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಸಾಂದೀಪನಿ ಶಿಷ್ಯವೇತನ: ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

 

ಚಿತ್ರದುರ್ಗ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ 2026-27ನೇ ಸಾಲಿನ ‘ಸಾಂದೀಪನಿ ಶಿಷ್ಯವೇತನ ಯೋಜನೆಗೆ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಉತ್ತೇಜಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಅರ್ಹ ವಿದ್ಯಾರ್ಥಿಗಳು ರಾಜ್ಯ ಇ-ಆಡಳಿತ ಇಲಾಖೆಯ ಶಿಷ್ಯವೇತನ ಪೋರ್ಟಲ್ ಮೂಲಕ ಅಗತ್ಯ ಸಾಮಾನ್ಯ ಅರ್ಹತೆಗಳಿಗೆ ಒಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST