LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಅ.27 ಮತ್ತು 28ರಂದು ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಅ.27 ಮತ್ತು 28ರಂದು ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

 

ಚಿತ್ರದುರ್ಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇದೇ ಅಕ್ಟೋಬರ್ 27 ಮತ್ತು 28ರಂದು ರೈತರಿಗೆ ವೈಜ್ಞಾನಿಕ ಕುರಿ ಮತ್ತು ಮೇಕೆ  ಸಾಕಾಣಿಕೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಪಾಸ್‍ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ ಬುಕ್  ಪ್ರತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ  ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಜಾತಿ ಪ್ರಮಾಣ ತರುವುದು.

ಹೆಚ್ಚಿನ ವಿವರಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮೊಬೈಲ್ ಸಂಖ್ಯೆ 9886002248, 9886803637ಗೆ ಸಂಪರ್ಕಿಸಬಹುದು. ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ರೈತರು ಮುಂಚಿತವಾಗಿ ವಾಟ್ಸಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಾವಣೆ ಮಾಡಿಕೊಳ್ಳಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಬಿಎಸ್ ಬ್ಯಾಂಕಿನಲ್ಲಿ ಭಾರಿ ಗೋಲ್ ಮಾಲ್.! ನಕಲಿ ಚಿನ್ನಾಭರಣಗಳ ಅಡವಿಟ್ಟು ಲಕ್ಷ ಲಕ್ಷರೂಗಳು ಗಾಯಬ್.!ಅ.27 ಮತ್ತು 28ರಂದು ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಇನ್ಮುಂದೆ ಡ್ರೈವಿಂಗ್ ಲೈಸೆನ್ಸ್‌ ಗೆ ಹೊಸ ನಿಯಮ ಅಪ್ಲೆ..!ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು  ಕಾರಣವೇನು ತಿಳಿಯಿರಿ!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 23-10-2026ವಚನ.: --ಹಡಪದ ಅಪ್ಪಣ್ಣ ..!ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 22-10-2026ದಸರಾ ಹಬ್ಬ ಹಿನ್ನೆಲೆ: ಇಂದು ಈ ಶಾಲೆಗಳಿಗೆ ರಜೆ ಘೋಷಣೆ..!ಕೃತಕ ಬುದ್ಧಿಮತ್ತೆ ಬಳಸಿ ವಿಧಾನಸೌಧ ಸ್ಫೋಟಿಸಿದ ದೃಶ್ಯ ಮಾಡಿದ್ದ ವ್ಯಕ್ತಿ ಬಂಧನ.!