LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಶಿವಲೆಂಕ ಮಂಚಣ್ಣ  ಅವರ ವಚನ.!

-ಶಿವಲೆಂಕ ಮಂಚಣ್ಣ  ಅವರ ವಚನ.!

 

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಸುಖದುಃಖಾದಿಗಳ ಮೀರುವ ಎನ್ನವರ ಕಾಣೆ.

ಸುಖದುಃಖಾದಿಗಳ ಮೀರುವ ನಿನ್ನವರ ಕಾಣೆ.

ಇನ್ನೇನು ಹೇಳುವೆ ? ನಡುಹೊಳೆಯಲ್ಲಿ ಹರುಗೋಲ ಹರಿದಂತೆ,

ಅಂಬಿಗನ ಕೊರಳ ಸುತ್ತಿ ಬಂದವರೆಲ್ಲರೂ

ಉಭಯವು ಹೊಂದಿದಂತಾಯಿತ್ತು.

ನೀ ಎನ್ನ ಬಟ್ಟೆ, ನಾ ನಿನ್ನ ಬಟ್ಟೆ.

ಉಭಯವು ಬಂದ ಬಟ್ಟೆಯಾದೆವಲ್ಲ.ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವೆ.

 

-ಶಿವಲೆಂಕ ಮಂಚಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಲಾಂಗ್ ಜಂಪ್-ಹೈ ಜಂಪ್‌ನಲ್ಲಿ ಚಿನ್ನದ ಪದಕ ..!'RSS ವಿರುದ್ಧ ಹೋರಾಡುವುದರಲ್ಲಿ ನನಗೆ ಅಪಾರ ಸಂತೋಷ..!ಏಷ್ಯನ್ ಪ್ಯಾರಾ ಗೇಮ್ಸ್‌ ಭಾರತಕ್ಕೆ ಭರ್ಜರಿ ಗೆಲುವು.!ಕೋಡಿಮಠ ಶ್ರೀ ಸ್ವಾಮೀಜಿಯ ಸ್ಫೋಟಕ ಭವಿಷ್ಯ…!ಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಈ ರೀತಿಯಾದ ಶ್ರೀಕೃಷ್ಣನ ಮೂರ್ತಿ ಇಟ್ಟು ಪೂಜಿಸಿ ನೋಡಿ ..!ಇಂದು ವಿಜಯದಶಮಿ ಸಂಭ್ರಮ ಜಂಬೂ ಸವಾರಿ: ವೇಳಪಟ್ಟಿ ಇಲ್ಲಿದೆ.!ಲಂಚ ಕೇಳಿದ ಸರ್ಕಾರಿ ಅಧಿಕಾರಿಯ ವಿರುದ್ಧ ತನಿಖೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!-ಶಿವಲೆಂಕ ಮಂಚಣ್ಣ  ಅವರ ವಚನ.!ಮಾಟ, ಮಂತ್ರ, ವಶೀಕರಣ ಅಂದ್ರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರೋದು ಹೇಗೆ? ಇಲ್ಲಿದೆ ಮಾಹಿತಿ..!"ಕೆಂಪುಕೋಟೆಯ ಮೇಲೆ ಮುತ್ತು ಚೆಲ್ಲಿತಲೇ ಪರಾಕ್".!