LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಸಾಲ ತೀರುತ್ತಿಲ್ಲ, ! ಸಾಲದಿಂದ ಮುಕ್ತಿ ಬೇಕು ಎಂದರೆ ಕಪ್ಪು ದಾರದಿಂದ ಈ ಉಪಾಯವನ್ನು ಮಾಡಿ..!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಸಾಮಾನ್ಯವಾಗಿ ಜೀವನದಲ್ಲಿ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತದೆ, ಒಂದು ವೇಳೆ ಮನುಷ್ಯನಿಗೆ ಹಣದ ವಿಷಯದಲ್ಲಿ ಕಷ್ಟಗಳು ಬಂದಾಗ ಆ ಕಷ್ಟದಿಂದ ಪಾರಾಗಲು ಕೆಲವರು ಬೇರೆಯವರ ಬಳಿ ಸಾಲವನ್ನು ಮಾಡಿ ಕಷ್ಟಗಳನ್ನು ದೂರ ಮಾಡಿಕೊಳ್ಳುತ್ತಾರೆ.

 

ಶಾಸ್ತ್ರಗಳ ಪ್ರಕಾರ ಮಂಗಳವಾರ ಹಾಗೂ ಬುಧವಾರ ಸಾಲದ ವ್ಯವಹಾರವನ್ನು ಯಾವುದೇ ಕಾರಣಕ್ಕೂ ಮಾಡಬಾರದು.ಮಂಗಳವಾರ ಹಾಗೂ ಬುಧವಾರ ಸಾಲವನ್ನು ಪಡೆದರೆ ಸಾಲವನ್ನು ಎಂದಿಗೂ ಮರುಪಾವತಿ ಮಾಡದೇ ಇರುವ ಹಾಗೆ ಪರಿಸ್ಥಿತಿ ಬರುತ್ತದೆ. ಇಷ್ಟೇ ಅಲ್ಲದೆ ಸಾಲದ ಹೊರೆ ಮತ್ತಷ್ಟು ಹೆಚ್ಚಾಗುವುದರ ಜೊತೆಗೆ ಮನೆಯಲ್ಲಿರುವ ಖಜಾನೆಯು ಖಾಲಿಯಾಗುತ್ತದೆ.

 


ಒಂದು ವೇಳೆ ಸಾಲದಿಂದ ಮುಕ್ತಿಯನ್ನು ಹೊಂದಬೇಕೆಂದರೆ ಮಂಗಳವಾರ ಹಾಗೂ ಶನಿವಾರದ ದಿನದಂದು ಈ ಉಪಾಯವನ್ನು ಮಾಡಿ. ಸಾಲದಿಂದ ಮುಕ್ತಿ ಹೊಂದಬೇಕು ಎಂದು ಅಂದುಕೊಂಡಿದ್ದರೆ ಮಂಗಳವಾರದ ದಿನದಂದು ಶಿವನ ದೇವಸ್ಥಾನಕ್ಕೆ ತೆರಳಿ ಈ ಮಂತ್ರವನ್ನು ಜಪಿಸಿಕೊಂಡು ಬರಬೇಕು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಓಂ ಋಣಮುಕ್ತೇಶ್ವರ ಮಹಾದೇವಾಯ ನಮಃ

ಈ ಮೇಲಿನ ಮಂತ್ರವನ್ನು ಮಂಗಳವಾರದ ದಿನದಂದು ಶಿವನ ದೇವಾಲಯಕ್ಕೆ ಹೋಗಿ ಸ್ವಲ್ಪ ಸಮಯ ಅಲ್ಲೇ ಕುಳಿತುಕೊಂಡು ಈ ಮಂತ್ರವನ್ನು ಜಪಿಸಿ ಧಾನ್ಯವನ್ನು ಅರ್ಪಿಸಬೇಕು. ಅದೇ ರೀತಿ ಶನಿವಾರದ ದಿನದಂದು ಸ್ನಾನವನ್ನು ಮಾಡಿದ ನಂತರ ತಾವಿರುವ ಎತ್ತರದಷ್ಟು ಕಪ್ಪು ದಾರವನ್ನು ತೆಗೆದುಕೊಂಡು ಒಂದು ತೆಂಗಿನಕಾಯಿಗೆ ಕಟ್ಟಿ ಮನೆಯಲ್ಲಿ ಪೂಜೆಯನ್ನು ಮಾಡಬೇಕಾದರೆ ಕಪ್ಪು ದಾರವನ್ನು ಕಟ್ಟಿರುವ ತೆಂಗಿನಕಾಯಿಗು ಪೂಜೆಯನ್ನು ಮಾಡಬೇಕು

 

ಈ ರೀತಿ ದೇವರಕೋಣೆಯಲ್ಲಿ ಇಟ್ಟು ಪೂಜೆಯನ್ನು ಮಾಡುವಾಗ ಸಾಲದಿಂದ ಮುಕ್ತಿ ಹೊಂದಬೇಕು ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳಬೇಕು , ತದನಂತರ ಹರಿಯುವ ನದಿಯಲ್ಲಿ ಕಪ್ಪು ದಾರದಿಂದ ಕಟ್ಟಿದ ತೆಂಗಿನಕಾಯಿಯನ್ನು ಬಿಟ್ಟು ಬರಬೇಕು. ಈ ರೀತಿ ಮಾಡಿದರೆ ಸಾಲದಿಂದ ಮುಕ್ತಿಯನ್ನು ಹೊಂದಿ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು

 

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು; ಸಚಿವರಿಗೆ ಖಾತೆ ಹಂಚಿಕೆಗೆ ಮೂಹೂರ್ತ ಫೀಕ್ಸ್ . ಮೂರು ಆಕಾಶದಲ್ಲಿ ನಾಳೆ ಅದ್ಭುತಗಳು ಜರಗಲಿವೆ.!YouTube ನಲ್ಲಿ ಹಣ ಮಾಡಬೇಕೆಂದವರು ಒಮ್ಮೆ ಸುದ್ದಿ ಓದಿ ಬಿಡಿ.!ಕನ್ನಡ ಕಿರುತೆರೆ ನಟ ವಿಜಯಕುಮಾ‌ರ್ ಜಿತೂರಿ ನಿಧನ..! ಮಾಟಮಂತ್ರದಂತಹ ಸಮಸ್ಯೆಗೆ ಒಳಗಾಗಿದ್ದರೆ ಶಕ್ತಿಶಾಲಿ ಬೇರಿನಿಂದ ಸರಳ ಪ್ರಯೋಗ ಮಾಡಿ ಪರಿಹಾರ ಸಿಗುತ್ತದೆ!ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ –ಸೆಟ್ ವೇಳಾಪಟ್ಟಿ ಬಿಡುಗಡೆ.!ಚಿತ್ರದುರ್ಗ: ಇಂದು ಆ. 11ರಂದು ಸಿಎಂ ಜೊತೆ ಸರ್ಕಾರಿ ನೌಕರರ ಸಂವಾದ.!ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ ಜುಡಿಯೊ ಮಳಿಗೆಗೆ ₹30,000 ದಂಡ.!ಯಾಂತ್ರಿಕ ಬದುಕಿಗೆ ಕಲೆ, ಸಾಹಿತ್ಯ, ಸಂಗೀತ ಮನಸ್ಸಿಗೆ ನೆಮ್ಮದಿ.!ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸಿ: ಪ್ರತಿಭಟನೆ.!