LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ನೀಟ್ ಮುಗಿತು ಎಥನಾಲ್ ಇ-20 ಪೆಟ್ರೋಲ್ ಬಗ್ಗೆ ಜು.31 ಹಾಗೂ ಆ.4ರಂದು ಈ ಪ್ರತ್ಯೇಕ ಪ್ರತಿಭಟನೇ.!

ನೀಟ್ ಮುಗಿತು ಎಥನಾಲ್ ಇ-20 ಪೆಟ್ರೋಲ್ ಬಗ್ಗೆ ಜು.31 ಹಾಗೂ ಆ.4ರಂದು ಈ ಪ್ರತ್ಯೇಕ ಪ್ರತಿಭಟನೇ.!

ದೆಹಲಿ: ಏಪ್ರಿಲ್ನಿಂದ ಸರ್ಕಾರ ಕಡ್ಡಾಯಗೊಳಿಸಿರುವ -20ರಿಂದಾಗಿ ವಾಹನಗಳ ಮೈಲೇಜ್ಕುಸಿಯುತ್ತಿದೆ ಹಾಗೂ ಕೆಲ ಭಾಗಗಳು ಹಾಳಾಗುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿವೆ. ಹಿನ್ನೆಲೆಯಲ್ಲಿ, -10 ಇಂಧನದ ಆಯ್ಕೆಯನ್ನೂ ಕೊಡುವುದು, ಪೆಟ್ರೋಲ್ಬೆಲೆಯನ್ನು ಶೇ.20ರಷ್ಟು ಇಳಿಸುವ ಬೇಡಿಕೆ.

 ಇದಕ್ಕೆ ಸಂಬಂಧಿಸಿದ ನೀತಿಯನ್ನು ಪಾರದರ್ಶಕವಾಗಿರಿಸುವುದು, 2023ಕ್ಕಿಂತ ಹಳೆಯ(-20 ಬೆಂಬಲಿಸದ) ಗಾಡಿಗಳಿಗಾಗಿರುವ ಹಾನಿಗೆ ಪರಿಹಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪೂನಾವಾಲಾ ಮತ್ತು ಟೀಂ ಭಾರತ್‌, ಜು.31ರಂದುಗಾಡಿ ಮಾರ್ಚ್‌’ಗೆ ಕರೆ ನೀಡಿದ್ದಾರೆ. ಇಂಡಿಯಾ ಗೇಟ್ನಿಂದ ಶುರುವಾಗುವ ಮೆರವಣಿಗೆ, ಸಾರಿಗೆ ಸಚಿವ ನತಿನ್ಗಡ್ಕರಿ ಮತ್ತು ಇಂಧನ ಸಚಿವ ಹರ್ದೀಪ್ಪುರಿ ಅವರ ನಿವಾಸದೆದುರು ಸಾಗಿ ಪಾರ್ಲಿಮೆಂಟ್ಸ್ಟ್ರೀಟ್ತಲುಪಲಿದೆ.

ಅತ್ತ ದೆಹಲಿ ಸಾರಿಗೆದಾರರ ಸಂಘ .4ರಂದು ಸಂಸತ್ವರೆಗೆ ಮೆರವಣಿಗೆಗೆ ಕರೆ ನೀಡಿದೆ. ವಾಹನ ತಯಾರಕರು, ಮಾಲೀಕರು, ಗ್ರಾಹಕರು, ಸಾರಿಗೆ ನಿರ್ವಾಹಕರು ಮತ್ತು ತಾಂತ್ರಿಕ ತಜ್ಞರನ್ನು ಒಳಗೊಂಡಂತೆ, ಎಥನಾಲ್ ಮಿಶ್ರಣ ನೀತಿಯ ಕುರಿತು ಸ್ವತಂತ್ರ ವೈಜ್ಞಾನಿಕ ಪರಿಶೀಲನೆಗೆ ಅದು ಆಗ್ರಹಿಸಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು; ಸಚಿವರಿಗೆ ಖಾತೆ ಹಂಚಿಕೆಗೆ ಮೂಹೂರ್ತ ಫೀಕ್ಸ್ . ಮೂರು ಆಕಾಶದಲ್ಲಿ ನಾಳೆ ಅದ್ಭುತಗಳು ಜರಗಲಿವೆ.!YouTube ನಲ್ಲಿ ಹಣ ಮಾಡಬೇಕೆಂದವರು ಒಮ್ಮೆ ಸುದ್ದಿ ಓದಿ ಬಿಡಿ.!ಕನ್ನಡ ಕಿರುತೆರೆ ನಟ ವಿಜಯಕುಮಾ‌ರ್ ಜಿತೂರಿ ನಿಧನ..! ಮಾಟಮಂತ್ರದಂತಹ ಸಮಸ್ಯೆಗೆ ಒಳಗಾಗಿದ್ದರೆ ಶಕ್ತಿಶಾಲಿ ಬೇರಿನಿಂದ ಸರಳ ಪ್ರಯೋಗ ಮಾಡಿ ಪರಿಹಾರ ಸಿಗುತ್ತದೆ!ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ –ಸೆಟ್ ವೇಳಾಪಟ್ಟಿ ಬಿಡುಗಡೆ.!ಚಿತ್ರದುರ್ಗ: ಇಂದು ಆ. 11ರಂದು ಸಿಎಂ ಜೊತೆ ಸರ್ಕಾರಿ ನೌಕರರ ಸಂವಾದ.!ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ ಜುಡಿಯೊ ಮಳಿಗೆಗೆ ₹30,000 ದಂಡ.!ಯಾಂತ್ರಿಕ ಬದುಕಿಗೆ ಕಲೆ, ಸಾಹಿತ್ಯ, ಸಂಗೀತ ಮನಸ್ಸಿಗೆ ನೆಮ್ಮದಿ.!ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸಿ: ಪ್ರತಿಭಟನೆ.!