LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಕಿನ್ನರಿ ಬ್ರಹ್ಮಯ್ಯ ಅವರ ವಚನ

-ಕಿನ್ನರಿ ಬ್ರಹ್ಮಯ್ಯ ಅವರ ವಚನ

-ಕಿನ್ನರಿ ಬ್ರಹ್ಮಯ್ಯ ಅವರ ವಚನ

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

 ಕಲ್ಲಿಲಿಟ್ಟವಂಗೊಲಿದೆ, ಕಾಲಲೊದ್ದವಂಗೊಲಿದೆ,

ಬಾಯಲ್ಲಿ ಉಗಿದವಂಗೊಲಿದೆ.

ಅದು ನಿನ್ನ ಭಕ್ತಿಯೋ ಸತ್ಯವೋ ಗರ್ವವೋ!

ತ್ರೈಭುವನಂಗಳಿಗಭೇದ್ಯ ತಿಳಿವಡೆ ನಿನ್ನ ಮಹಿಮೆ,ಉಮೆಯ ವರ ತ್ರಿಪುರಾಂತಕಲಿಂಗವೆ.

 

-ಕಿನ್ನರಿ ಬ್ರಹ್ಮಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST