LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.:  -ಏಲೇಶ್ವರ ಕೇತಯ್ಯ

ವಚನ.:  -ಏಲೇಶ್ವರ ಕೇತಯ್ಯ

 

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಬಸವೇಶ್ವರಂಗೆ ಸರ್ವಗುಣ ಶೀಲ,

ಚೆನ್ನಬಸವಣ್ಣಂಗೆ ದಿವ್ಯಜ್ಞಾನಗುಣ ಶೀಲ,

ಪ್ರಭುದೇವರಿಗೆ ಬಸವಣ್ಣ ಚೆನ್ನಬಸವಣ್ಣನ

ಉಭಯಗುಣ ಶೀಲ,

ಮಡಿವಾಳಯ್ಯಂಗೆ ವೀರಗುಣ ಶೀಲ,

ಅಜಗಣ್ಣಂಗೆ ಐಕ್ಯಗುಣ ಶೀಲ,

ಸಿದ್ಧರಾಮಯ್ಯಂಗೆ ಯೋಗಗುಣ ಶೀಲ,

ನಿಜಗುಣಂಗೆ ಆತ್ಮಗುಣ ಶೀಲ,

ಚಂದಯ್ಯಂಗೆ ವೈರಾಗ್ಯಗುಣ ಶೀಲ,

ಘಟ್ಟಿವಾಳಂಗೆ ತ್ರಿವಿಧಗುಣ ಶೀಲ,

ಮೋಳಿಗಯ್ಯಂಗೆ ಭೇದಗುಣ ಶೀಲ,

ಅಕ್ಕಗಳಿಗೆ ನಿರ್ವಾಣಗುಣ ಶೀಲ,

ಮಿಕ್ಕಾದ ಪ್ರಮಥರಿಗೆಲ್ಲಕ್ಕೂ ಸ್ವತಂತ್ರಗುಣ ಶೀಲ.ಎನಗೆ ಏಲೇಶ್ವರಲಿಂಗವು ಕೊಟ್ಟುದೊಂದೆ ವಿಶ್ವಾಸಗುಣ ಶೀಲ.

 

-ಏಲೇಶ್ವರ ಕೇತಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ಯಾಂಕಿನವರು ಗ್ರಾಹಕರ ಜೊತೆ ಕನ್ನಡದಲ್ಲಿ ವ್ಯವಹರಿಸಿ ಸಚಿವ ಶಿವರಾಜ ತಂಗಡಗಿಹಿರಿಯ ವ್ಯಂಗ್ಯಚಿತ್ರಕಾರ ಎಲ್ ಎನ್ ರಾವ್ ಅವರಿಗೆ ಜೀವಮಾನದ ಪ್ರಶಸ್ತಿಡಿ.ಕೆ. ಶಿವಕುಮಾರ್ ಮುಂದಿನ 10 ವರ್ಷಗಳ ಕಾಲ ಸಿಎಂ.! ಶ್ರೀಗಳು ಹೇಳಿದ್ದು.!ಶರಣರು ಸಾಹಿತ್ಯ ಬದುಕಿಗೆ ಮತ್ತು ಸಮಾಜಕ್ಕೆ ಗೌರವ: ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶೀಘ್ರ ಮೂರು ತಾಲ್ಲೂಕುಗಳು ಬರ ಪಟ್ಟಿಗೆ ಸೇರ್ಪಡೆ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸ್ಪಷ್ಟನೆಮಂಗಳವಾರ ಉಪ್ಪಿನೊಂದಿಗೆ ಹೀಗೆ ಮಾಡಿ, ನಿಮ್ಮ ಎಲ್ಲಾ ಸಾಲಗಳು ತೀರುತ್ತವೆ!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 02-09-2026ವಾಲ್ಮೀಕಿ‌ ನಿಗಮದ ನೌಕರ ದಿ.ಚಂದ್ರಶೇಖರನ್ ಪಿಎಫ್ ಹಣ ಪಾವತಿಗೆ ವಿಳಂಬ: ಸ್ಪಷ್ಟನೆವಚನ.:  -ಏಲೇಶ್ವರ ಕೇತಯ್ಯಚಿತ್ರದುರ್ಗಕ್ಕೆ ನೂತನ ಜಿಲ್ಲಾಧಿಕಾರಿ ರಮ್ಯಾ ಎಸ್. .!