ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಪಕ್ಷಿಯ ಕುಕ್ಕೆಯೊಳಗಿಕ್ಕಿ ಮಾರಬಹುದಲ್ಲದೆ
ಮತ್ತಗಜವ ಮಾರಬಹುದೆ ಅಯ್ಯಾ ?
ಚಿತ್ರವ ಬರೆವುದಕ್ಕೆ ಲೆಕ್ಕಣಿಕೆಯಲ್ಲದೆ ಚಿತ್ತಜಗುಂಟೆ ?
ಪುನರಪಿ ವಸ್ತುವನರಿವುದಕ್ಕೆ ಹೊತ್ತುಗೊತ್ತುಂಟೆ ?ಅರ್ಕೇಶ್ವರನ ಕೂಡುವುದಕ್ಕೆ ತತ್ಕಾಲವುಂಟೆ ?
-ಮಧುವಯ್ಯ