LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.:  -ಮೋಳಿಗೆ ಮಹಾದೇವಿ.!

ವಚನ.:  -ಮೋಳಿಗೆ ಮಹಾದೇವಿ.!

 

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಕೈಯಲ್ಲಿ ಜ್ಯೋತಿಯ ಹಿಡಿದು ಕತ್ತಲೆಯೆನಲೇತಕ್ಕೆ ?

ಪರುಷರಸ ಕೈಯಲ್ಲಿದ್ದು ಕೂಲಿಯ ಮಾಡಲೇತಕ್ಕೆ ?

ಕ್ಷುತ್ತು ನಿವೃತ್ತಿಯಾದವಂಗೆ ಕಟ್ಟೋಗರದ ಹೊರೆಯ ಹೊರಲೇತಕ್ಕೆ ?

ನಿತ್ಯ ಅನಿತ್ಯವ ತಿಳಿದು, ಮತ್ರ್ಯ ಕೈಲಾಸವೆಂಬುದು ಭಕ್ತರಿಗೆ ಯುಕ್ತಿಯಲ್ಲ.

ನಿಶ್ಚಯವ ತಾನರಿತು ಅತ್ತಣ ಇತ್ತಣ ಗೊತ್ತು ನಿಶ್ಚಯವಾಗಿ ನಿಂದಲ್ಲಿ,

ಬಚ್ಚಬಯಲ ಬೆಳಗ ನಿನ್ನ ನೀನೆ ನೋಡಿಕೊ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ

 

-ಮೋಳಿಗೆ ಮಹಾದೇವಿ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಹೈಕಮಾಂಡ್ ಅಸ್ತು.!ಮಕ್ಕಳು ದುಶ್ಚಟಗಳಿಂದ ದೂವಿರದ್ದು ಕ್ರೀಡೆಯಲ್ಲಿ ಭಾಗವಹಿಸಿ: ಜಿ.ಎಸ್.ಮಂಜುನಾಥ್ಚಿತ್ರಕಲೆಯಿಂದ ಮಕ್ಕಳಲ್ಲಿ ಜ್ಞಾನ ಹೆಚ್ಚುತ್ತದೆ: ಡಾ.ಕೆ.ಎಂ.ವೀರೇಶ್ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಟೀಂ ಇಂಡಿಯಾ ಹಾಕಿ ವಿಶ್ವಕಪ್ ಮಹಿಳಾ ತಂಡಕ್ಕೆ ಗೆಲುವು.!ದಿನದ ಮಂಡಕ್ಕಿ  ಒಗ್ಗರಣೆ ಮಿರ್ಚಿ 28-08-2026ವಚನ.:  -ಮೆಡ್ಲೇರಿ ಶಿವಲಿಂಗದಾವಣಗೆರೆ: ನಾಳೆ ಆಗಸ್ಟ್ 28 ರಂದು ಈ ಏರಿಯಾಗಳಲ್ಲಿ ಕರಂಟ್ ಇರಲ್ಲ.!ತಾಂತ್ರಿಕ ಶಕ್ತಿ ಇರುವ ಏಲಕ್ಕಿಯಿಂದ ಮಾಡುವಂತಹ ತಂತ್ರ ಹಣಕಾಸಿನ ಸಮಸ್ಯೆ ಗೆ