LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಹಡಪದ ರೇಚಣ್ಣ ಅವರ ವಚನ

-ಹಡಪದ ರೇಚಣ್ಣ ಅವರ ವಚನ

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಪೃಥ್ವಿಯಲ್ಲಿ ಅಪ್ಪುಸಾರವಿಲ್ಲದಿರೆ ಬೀಜವ ತಳಿಯಲಾಗಿ,

ಪ್ರತ್ಯಕ್ಷ ಅಂಕುರ ದೃಷ್ಟವಪ್ಪುದೆ?

ಶ್ರದ್ಧೆ ಸನ್ಮಾರ್ಗ ಭಕ್ತಿ ವಿಶ್ವಾಸವಿಲ್ಲದಿದ್ದಡೆ ಸದ್ಭಕ್ತನಪ್ಪನೆ ? ಸದ್ಭಕ್ತನಪ್ಪನೆ ?

ಇಂತೀ ದೃಷ್ಟ ಸಿದ್ಧಾಂತದಿಂದ ತಪ್ಪು ಕುಳಿತ ಮತ್ತೆ ,

ದೃಷ್ಟಾಂತರವ ಇದಿರ ಕೈಯಲ್ಲಿ ಕೇಳಲುಂಟೆ ?

ನುಂಗಬಾರದ ಘೃತ, ಉಗುಳಬಾರದ ಪ್ರಿಯ,

ಬಿಡಬಾರದ ಭಕ್ತಿ , ವಿಶ್ವಾಸವಿಲ್ಲದ ಭಕ್ತಿಪೂಜೆ,

ಘನಸಿಂಧುವಿನಲ್ಲಿ ನಾನಾ ವರ್ಣವ ಕದಡಿದಂತಾಯಿತ್ತು .

ಇದನಿನ್ನಾರಿಗುಸುರುವೆ !ನಿಃಕಳಂಕ ಕೂಡಲಚೆನ್ನಸಂಗಮದೇವಾ, ನೀನೆ ಬಲ್ಲೆ .

 

-ಹಡಪದ ರೇಚಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST