LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಐದು ದಿನ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ.!

ಐದು ದಿನ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ.!

 

ದಾವಣಗೆರೆ, ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ಬಾತಿ ನೀರು ಶುದ್ಧೀಕರಣ ಘಟಕದಲ್ಲಿ ಶುದ್ಧ ಕುಡಿಯುವ ನೀರಿನ ಪೈಪ್‌ಲೈನ್ ದುರಸ್ಥಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.

ಆದ್ದರಿಂದ ನವೆಂಬರ್ 16 ರಿಂದ 20 ರವರೆಗೆ ದಾವಣಗೆರೆ ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿರುವುದರಿಂದ ಸಾರ್ವಜನಿಕರು ಸಹಕರಿಸುವಂತೆ ಹಾಗೂ ನೀರನ್ನ ವ್ಯರ್ಥ ಮಾಡದೆ ಮಿತವಾಗಿ ಬಳಸಿ ಸಂಗ್ರಹಿಸಿಟ್ಟುಕೊಳ್ಳಲು ಮತ್ತು ಕಡ್ಡಾಯವಾಗಿ ಕುದಿಸಿ ಆರಿಸಿದ ನೀರನ್ನು ಕುಡಿಯಬೇಕೆಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ಶೂಲಗಳಿಂದ ಮುಕ್ತಿ ಹೊಂದಲು ಸರಳ ತಂತ್ರ! ಹಣಕಾಸಿನ ಸಮಸ್ಯೆ ಶಾಶ್ವತವಾಗಿ ದೂರವಾಗುತ್ತದೆ!ಸಾಲ ಶೂಲಗಳಿಂದ ಮುಕ್ತಿ ಹೊಂದಲು ಸರಳ ತಂತ್ರ! ಹಣಕಾಸಿನ ಸಮಸ್ಯೆ ಶಾಶ್ವತವಾಗಿ ದೂರವಾಗುತ್ತದೆ!ಕಬೀರಾನಂದಾಶ್ರಮ ಜಾತ್ಯಾತೀತ ಧಾರ್ಮಿಕ ಕೇಂದ್ರ: ಮಾದಾರ ಚನ್ನಯ್ಯ ಶ್ರೀಗಳುಐದು ದಿನ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ.!ಪ್ರತಿ ವರ್ಷದಂತೆ ಈ ವರ್ಷವೂ  ಸಹ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಪ್ರತಿನಿತ್ಯ ಅನ್ನ ಪ್ರಸಾದಕೋಮು ಸೌಹಾರ್ದತೆಗೆ ಸಾಕ್ಷಿಯಾದ  ಸಾಮೂಹಿಕ ವಿವಾಹ: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ ಎಂ.ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-11-2026ವಚನ: -ಪ್ರಸಾದಿ ಭೋಗಣ್ಣ..!13-11-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿಪದೇ ಪದೇ ಮನೆಯಲ್ಲಿ ಹಣದ ಸಮಸ್ಯೆ ಎದುರಾಗುತ್ತಿದ್ದರೆ ಶುಕ್ರವಾರ ದಿನ ಹೊಸ್ತಲಿನ  ಮುಂದೆ ಸರಳ ಪ್ರಯೋಗ ಮಾಡಿ ..!