LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಟಾಕ್ಸಿಕ್  ಸಿನಿಮದ ಬಗ್ಗೆ ನಟ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಏನು ಹಂಚಿಕೊಂಡಿದ್ದಾರೆ.?

ಟಾಕ್ಸಿಕ್  ಸಿನಿಮದ ಬಗ್ಗೆ ನಟ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಏನು ಹಂಚಿಕೊಂಡಿದ್ದಾರೆ.?

 

 

ಬೆಂಗಳೂರು: ನಟ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್ ಸಿನಿಮಾದ ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಟ ಕಿಚ್ಚ ಸುದೀಪ್ ಹಂಚಿಕೊಂಡಿರುವ ಅಭಿಪ್ರಾಯವೊಂದು ಗಮನ ಸೆಳೆದಿದೆ.

ಯಶ್‌ ಅವರು ತಮ್ಮ ಹಿಂದಿನ ಕಮರ್ಷಿಯಲ್ ಬ್ಲಾಕ್‌ಬಸ್ಟರ್‌ ಚಿತ್ರದ ಮತ್ತೊಂದು ಸಾಮಾನ್ಯ, ನಿರೀಕ್ಷಿತ ಹಾಗೂ ಫಾರ್ಮುಲಾ ಮಾದರಿಯ ಮುಂದುವರಿದ ಭಾಗವನ್ನು ಮಾಡುವ ಬದಲು, ವಿಭಿನ್ನವಾದ ಮತ್ತು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ ಎಂದು ನಟ ಕಿಚ್ಚ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

ಇಂತಹ ವಿಭಿನ್ನ ಪ್ರಯತ್ನವನ್ನು ಮಾಡಲು ಹೊಸ ರೀತಿಯ ಮನಸ್ಥಿತಿ, ದೃಢ ನಂಬಿಕೆ ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಧೈರ್ಯ ಬೇಕಾಗುತ್ತದೆ . ‘ಟಾಕ್ಸಿಕ್ ಒಂದು ವಿಭಿನ್ನ ಹಾಗೂ ಶ್ಲಾಘನೀಯ ಪ್ರಯತ್ನ ಎಂದು ಬಣ್ಣಿಸಲಾಗಿದ್ದು, ಸಿನಿಮಾದ ಹಲವು ಭಾಗಗಳು ನಿಜಕ್ಕೂ ಕುತೂಹಲ ಮೂಡಿಸುತ್ತವೆ. ಅವುಗಳ ಬಗ್ಗೆ ಚರ್ಚೆ, ವಾದ-ವಿವಾದ ಹಾಗೂ ಕಲಿಕೆಗೆ ಸಾಕಷ್ಟು ಅವಕಾಶವಿದೆ . ಸಾಂಪ್ರದಾಯಿಕ ಸಿನಿಮಾ ಮಾದರಿಯಿಂದ ಹೊರಬಂದು ಹೊಸದನ್ನು ಪ್ರಯೋಗಿಸಲು ಧೈರ್ಯ ತೋರಿದ ಯಶ್ ಅವರಿಗೆ ಅಭಿನಂದನೆ ಸಲ್ಲಿಸಲಾಗಿದ್ದು, “ನನ್ನ ಸ್ನೇಹಿತ, ನಿಮಗೆ ಹಾರ್ದಿಕ ಶುಭಾಶಯಗಳು ಎಂದು ನಟ ಕಿಚ್ಚ ಸುದೀಪ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕಿಚ್ಚ ಸುದೀಪ್ ಟ್ವೀಟ್

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಸೆ.6ರಂದು ಭದ್ರೆ ಆಗಮನಕ್ಕೆ ದುರ್ಗದಲ್ಲಿ ನೀರಾವರಿ ಹೋರಾಟ ಸಮಿತಿ ಸಂಭ್ರಮ ಸಿಹಿ ಹಂಚಿ ಸಡಗರ .!ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್