LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಜಿಲ್ಲೆಗೆ ಯಾರಿಗೆ ಸಿಗಬಹುದು.?

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಜಿಲ್ಲೆಗೆ ಯಾರಿಗೆ ಸಿಗಬಹುದು.?

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಜಿಲ್ಲೆಗೆ ಯಾರಿಗೆ ಸಿಗಬಹುದು.?

ಚಿತ್ರದುರ್ಗ: ಬಹುತೇಕ ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗ ಎಲ್ಲಾ ಸಚಿವರುಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗುತ್ತದೆ.

ಒಟ್ಟಾಗಿ ಇಡೀ ರಾಜ್ಯದ ಬರ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದು CM DK ಶಿವಕುಮಾ‌ರ್ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಶನಿವಾರ ನಡೆದ ದ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ರೈತರ ಬದುಕಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಇದೇ ನಮ್ಮ ಮುಂದಿರುವ ಹೊಣೆಗಾರಿಕೆ ಎಂದು ಹೇಳಿದ್ದಾರೆ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST