ವಾರದಲ್ಲಿ 8,000 PC ಗಳ ನೇಮಕಾತಿಗೆ ಅಧಿಸೂಚನೆ.!

WhatsApp
Telegram
Facebook
Twitter
LinkedIn

 

ಕಲಬುರಗಿ: ಒಳಮೀಸಲಾತಿ ವಿವಾದ ಬಗೆಹರಿದಿದ್ದು, 1 ವಾರದಲ್ಲಿ 8,000 ಪೊಲೀಸ್‌ ಕಾನ್‌ಸ್ಟೆಬಲ್‌ಗಳ(PC) ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವ‌ರ್ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, 545 PSIಗಳು ಇಲಾಖೆಗೆ ಸೇರ್ಪಡೆಯಾಗಿದ್ದು, ಹೊಸದಾಗಿ 600 PSIಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಶೀಘ್ರವೇ 8,000 PCಗಳ ನೇಮಕಾತಿ ನಡೆಯಲಿದೆ. 56,834 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವುದಾಗಿ CM ಪ್ರಕಟಿಸಿದ್ದು.ಅದರಲ್ಲಿ ಈ ಹುದ್ದೆಗಳು ಸಹಾ ಸೇರಿದೆ ಎಂದು ಹೇಳಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon