‘ಫಲಿತಾಂಶದ ಬಂದಾಗಿದೆ, ಈಗ ಏನು ಚರ್ಚೆ ಮಾಡಿದರೂ ಪ್ರಯೋಜನವಿಲ್ಲ’- ಹೆಚ್‌ಡಿಕೆ

WhatsApp
Telegram
Facebook
Twitter
LinkedIn

ಬೆಂಗಳೂರು : ಫಲಿತಾಂಶ ಬಂದಾಗಿದೆ, ಈಗ ಏನು ಚರ್ಚೆ ಮಾಡಿದರೂ ಪ್ರಯೋಜನ ಇಲ್ಲ ಎಂದು ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಗನ ಸೋಲಿನ ಬಳಿಕ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಲಿತಾಂಶ ಒಪ್ಪಿಕೊಳ್ಳಲೇಬೇಕು. ಏನೇ ಇದ್ರೂ ಆಮೇಲೇ ಮಾತನಾಡುತ್ತೇನೆ ಎಂದು ಬೇಸರ ವ್ಯಕ್ತಪಡಿಸಿದರು.

ನವೆಂಬರ್ 25ರಂದು ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆ ಹೆಚ್‌ಡಿ ಕುಮಾರಸ್ವಾಮಿ ಇಂದು ದೆಹಲಿಗೆ ತೆರಳುತ್ತಿದ್ದಾರೆ.

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon