ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಗರ ವ್ಯಾಪ್ತಿಯಲ್ಲಿ 220 ಕೆ.ವಿ ಘಟಕದಲ್ಲಿ ತ್ರೆöÊಮಾಸಿಕ ನಿರ್ವಹಣೆ ಕಾರ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಕಾಪರ್ ಮೈನ್ ಏರಿಯಾ, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟಿçಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವ್ಯಾಪ್ತಿಯ ಹಿರಿಯೂರು ತಾಲ್ಲೂಕಿನ 220 ಕೆ.ವಿ ಎಸ್.ಆರ್.ಎಸ್ ಹಿಂಡಸಕಟ್ಟೆ ಮತ್ತು ಭಜರಂಗಿ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನ.22ರ ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ಹಿಂಡಸಕಟ್ಟೆ ವಿದ್ಯುತ್ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಮಾರ್ಗಗಳು : ಗೋಕುಲ ನಗರ, ಅರಿಶಿನಗುಂಡಿ, ಹಾಲ್‌ಮಾದೇನಹಳ್ಳಿ, ಶೇಷಪ್ಪನಹಳ್ಳಿ, ಯಲ್ಲದಕೆರೆ, ಬಡಗೊಲ್ಲರಹಟ್ಟಿ, ಚಿಗಲಿಕಟ್ಟಿ, ವೀರವ್ವನಾಗತಿಹಳ್ಳಿ, ನಾಯಕರಕೊಟ್ಟಿಗೆ, ಸೀಗೇಹಟ್ಟಿ, ಪಿಲಾಜನಹಳ್ಳಿ, ಕಾತ್ರಿಕೇನಹಳ್ಳಿ, ಪರಮೇಶನಹಳ್ಳಿ, ಉಡುವಳ್ಳಿ, ರಂಗಾಪುರ, ಮಾಳಗೊಂಡನಹಳ್ಳಿ, ಮಾದೇನಹಳ್ಳಿ ಮುಸ್ಲಿಂ ಕಾಲೋನಿ, ಗೌಡನಹಳ್ಳಿ, ದಿಂಡಾವರ, ಲಾಯರ್‌ದಾಸರಹಳ್ಳಿ, ಮಾವಿನಮಡು, ಎ.ವಿ ಕೊಟ್ಟಿಗೆ, ಗೌನಹಳ್ಳಿ, ಗೂಗುದ್ದು, ಭೂತಯ್ಯನಹಟ್ಟಿ, ಭರಂಗಿರಿ, ಕುರುಬರಹಳ್ಳಿ, ಕಕ್ಕಯ್ಯನಹಟ್ಟಿ, ವಿ ವಿ ಪುರ, ತಳವಾರಹಟ್ಟಿ, ಅಮ್ಮನಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು, ರೈತರು, ಗ್ರಾಹಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಬೆಸ್ಕಾಂ ಸಹಾಯಕ ಇಂಜಿನಿಯರ್ ಹೆಚ್.ಪೀರ್‌ಸಾಬ್ ತಿಳಿಸಿದ್ದಾರೆ.