Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

0

 

ದಾವಣಗೆರೆ; ಸಿಬ್ಬಂದಿ ನೇಮಕಾತಿ ಆಯೋಗದ(ಎಸ್.ಎಸ್.ಸಿ) ವತಿಯಿಂದ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪಿ.ಯು.ಸಿ., ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಹಾಗೂ ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಹರಾಗಿದ್ದು, ಗ್ರೇಡ್-ಸಿ ಹುದ್ದೆಗೆ 30 ವರ್ಷಗಳು, ಗ್ರೇಡ್-ಡಿ ಹುದ್ದೆಗೆ 18 ರಿಂದ 27 ವರ್ಷ ವಯೋಮಿತಿ ಹೊಂದಿರಬೇಕು.

ಆಸಕ್ತರು ಆಗಸ್ಟ್ 23 ರೊಳಗಾಗಿ ವೆಬೆಸೈಟ್ https://ssc.nic.in  CxÀªÁ www.ssckkr.kar.nic.in  ªÀÄÆ®PÀ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ. ಸಂ. 7406323294 ಗೆ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ. ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.