Sign in
Sign in
Recover your password.
A password will be e-mailed to you.
ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯ ಮಂತ್ರಿ ಇನ್ನಿಲ್ಲ.!
ಮುಂಬೈ: ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ (87 ವರ್ಷ) ವಿಧಿವಶರಾಗಿದ್ದಾರೆ.
ಮನೋಹರ್ ಜೋಶಿ ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು (ಫೆ.23) ನಸುಕಿನ…
ಯುವಕರಿಗೆ ಒಳ್ಳೆಯ ಮಾರ್ಗದರ್ಶನ ಸಿಕ್ಕರೆ ಸಾಮಾಜಿಕ ಆಸ್ತಿ: ತರಳಬಾಳು ಶ್ರೀ
ಸಿರಿಗೆರೆ: ಸಿರಿಗೆರೆಯ ಶ್ರೀಗುರುಶಾಂತೇಶ್ವರ ಭವನದ ಮುಂಭಾಗದಲ್ಲಿಯ ಬೃಹತ್ ವೇದಿಕೆಯಲ್ಲಿ ಫೆ 22 ರಿಂದ 24 ವರೆಗೆ ನಡೆಯಲಿರುವ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಗುರುವಾರ ಸಂಜೆ ವಿದ್ಯುಕ್ತವಾಗಿ ಡಾ||ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಲಿಂ.ಶಿವಕುಮಾರ ಶಿವಾಚಾರ್ಯ…
ವೀರ ಗೊಲ್ಲಾಳ/ಕಾಟಕೋಟ ಅವರ ವಚನ
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ…
ಗುಲ್ಮಾರ್ಗ್ ನಲ್ಲಿ ಹಿಮ ಕುಸಿತಕ್ಕೆ ವಿದೇಶಿ ಪ್ರವಾಸಿಗ ಬಲಿ: ಸ್ಕೀಯಿಂಗ್ ಪಟುಗಳ ರಕ್ಷಣೆ
ಗುಲ್ಮಾರ್ಗ್: ಜಮ್ಮು ಮತ್ತು ಕಾಶ್ಮೀರದ ಪ್ರಖ್ಯಾತ ಪ್ರವಾಸಿ ತಾಣ ಗುಲ್ಮಾರ್ಗ್ನಲ್ಲಿ ಭಾರೀ ಪ್ರಮಾಣದಲ್ಲಿ ಹಿಮ ಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಓರ್ವ ವಿದೇಶಿ ಪ್ರವಾಸಿಗ ಸಾವನ್ನಪ್ಪಿದ್ದು, ಇನ್ನುಳಿದಂತೆ ಐವರನ್ನು ರಕ್ಷಣೆ ಮಾಡಲಾಗಿದೆ ಎಂದು ರಕ್ಷಣಾ ಪಡೆಗಳು ಮಾಹಿತಿ ನೀಡಿವೆ.
ಮೂಲಗಳ…
‘ಮಾ.17ಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ’- ಶ್ರೀನಿವಾಸ್ ಪ್ರಸಾದ್
ಮೈಸೂರು: ಮಾರ್ಚ್ 17ಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೂ ಹೋಗುವುದಿಲ್ಲ. ಆದರೆ ಬಿಜೆಪಿಯನ್ನು ಬೆಂಬಲಿಸುವಂತೆ…
ಇದೇ ಫೆಬ್ರವರಿ 28 ರಂದು ಪಿಎಂ ಕಿಸಾನ್ 16ನೇ ಕಂತಿನ ಹಣ ರೈತರ ಖಾತೆಗೆ ಜಮೆ
ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪಿಎಂ ಕಿಸಾನ್ 16ನೇ ಕಂತಿನ 2,000 ರೂ. ಸಹಾಯಧನವು ಇದೇ ಫೆಬ್ರವರಿ 28 ರಂದು ರೈತರ ಖಾತೆಗೆ ಜಮಾ ಆಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಪಿಎಂ ಕಿಸಾನ್ ವೆಬ್ಸೈಟ್ನಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ನೀಡಲಾಗಿದೆ. ಫೆಬ್ರವರಿ 28ರಂದು…
2024ರ ಐಪಿಎಲ್ ಟೂರ್ನಿಯಿಂದ ಹೊರಬಿದ್ದ ಮೊಹಮ್ಮದ್ ಶಮಿ
ಬಹುನಿರೀಕ್ಷಿತ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೀಗಿರುವಾಗಲೇ ಗುಜರಾತ್ ಟೈಟಾನ್ಸ್ ತಂಡಕ್ಕೆ ಬಹು ದೊಡ್ಡ ಹೊಡೆತ ಬಿದಿದ್ದು, ಟೀಮ್ ಇಂಡಿಯಾದ ಹಿರಿಯ ಹಾಗೂ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರು ಈ ಬಾರಿಯ ಐಪಿಎಲ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು…
‘ಖಾಸಗಿ ಆಸ್ಪತ್ರೆಗಳ ಹೊರಗೆ ದರ ಪಟ್ಟಿ ಕಡ್ಡಾಯ’ – ದಿನೇಶ್ ಗುಂಡೂರಾವ್
ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯವಾಗಿದ್ದು, ದರ ಪಟ್ಟಿ…
RTCಗೆ ನಿಮ್ಮ ಆಧಾರ್ ಲಿಂಕ್ ಮಾಡುವುದು ಹೇಗೆ..? ಇಲ್ಲಿದೆ ನೋಡಿ
ಮೊದಲು https://landrecords.karnataka.gov.in/ service4/ ವೆಬ್ಸೈಟ್ ಲಿಂಕ್ ಓಪನ್ ಮಾಡಬೇಕು.
ಅಲ್ಲಿ ನಿಮ್ಮ ಮೊಬೈಲ್ ಸಂಖ್ಯೆ ನಮೂದಿಸಿ OTP ಮೂಲಕ ಲಾಗಿನ್ ಆಗಬೇಕು.
ಆಗ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಮಾಡಿ ಎಂಬ ಆಪ್ಯನ್ ಇದ್ದು ಅದರ ಮೇಲೆ ಕ್ಲಿಕ್ ಮಾಡಿ.
ಅಲ್ಲಿ ನಿಮ್ಮ…
ನೇಪಾಳವನ್ನು ಹಿಂದೂ ರಾಷ್ಟ್ರವನ್ನಾಗಿ ಘೋಷಿಸುವಂತೆ ಮತ್ತೆ ಬೇಡಿಕೆ
ಕಠ್ಮಂಡು: ನೇಪಾಳವನ್ನು ಹಿಂದೂ ರಾಷ್ಟ್ರವನ್ನಾಗಿ ಘೋಷಿಸುವಂತೆ ಹಾಗೂ ರಾಜ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಒತ್ತಾಯಿಸಿ ನೇಪಾಳಿ ಕಾಂಗ್ರೆಸ್ ಪಕ್ಷ ಮತ್ತೆ ಬೇಡಿಕೆಯನ್ನು ಮುಂದಿಟ್ಟಿದೆ. ಈ ಹಿನ್ನೆಲೆ ನೇಪಾಳಿ ಕಾಂಗ್ರೆಸ್ ಪಕ್ಷವು ಕಠ್ಮಂಡುವಿನಲ್ಲಿ ಮೆರವಣಿಗೆ ನಡೆಸಿದೆ.
ನೇಪಾಳಿ…