ಕಲಬುರಗಿ : ಲಾಡ್ಲೇ ಮಶಾಕ್ ದರ್ಗಾದಲ್ಲಿ ಕಲುಷಿತ ಆಹಾರ ಸೇವಿಸಿ 21 ಮಂದಿ ಅಸ್ವಸ್ಥ
ಕಲಬುರಗಿ : ಕಲುಷಿತ ಆಹಾರ ಸೇವಿಸಿ 21 ಮಂದಿ ಅಸ್ವಸ್ಥಗೊಂಡ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾದಲ್ಲಿ ನಡೆದಿದೆ ಎಂದು ತಿಳಿಯಲಾಗಿದೆ.…
ಮೊಬೈಲ್ ಕೊಡಲಿಲ್ಲ ಎಂದು ತಮ್ಮನನ್ನೇ ಕೊಂದ 15 ವರ್ಷದ ಬಾಲಕಿ
ಚಂಡೀಗಢ: 15 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ 12 ವರ್ಷದ ಸಹೋದರನ್ನೇ ಕೊಲೆಗೈದ ಅಚ್ಚರಿಯ ಘಟನೆಯೊಂದು ಹರಿಯಾಣದ ಬಲ್ಲಭಗಡ ಎಂಬಲ್ಲಿ ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಲಸ ಮುಗಿಸಿಕೊಂಡು ಹೆತ್ತವರು ಮನೆಗೆ ವಾಪಸ್ ಆದಾಗ ಮಗ ಕಾಣಲಿಲ್ಲ. ಹೀಗಾಗಿ ಮನೆಯೆಲ್ಲಾ…
ಸುಬ್ರಮಣ್ಯ: ಕೆಎಸ್ ಆರ್ ಟಿಸಿ ಬಸ್ ಗೆ ದಂತದಿಂದ ತಿವಿದ ಕಾಡಾನೆ- ಪ್ರಯಾಣಿಕರು ಪಾರು
ಸುಬ್ರಹ್ಮಣ್ಯ: ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದು ದಾಳಿ ಮಾಡಿದ ಹಿನ್ನಲೆಯಲ್ಲಿ ಕೆಲಹೊತ್ತು ಆತಂಕ ಸೃಷ್ಟಿಯಾದ ಘಟನೆ ಸುಬ್ರಹ್ಮಣ್ಯ - ಗು೦ಡ್ಯ ರಾಜ್ಯ ಹೆದ್ದಾರಿಯ ಕೆ೦ಜಾಳ ಸಮೀಪದ ಅನಿಲ ಎಂಬಲ್ಲಿ ಜೂ.1 ರಂದು ರಾತ್ರಿ…
ಬೆಂಗಳೂರು: ಬಿಬಿಎಂಪಿ ಆಸ್ತಿ ತೆರಿಗೆ ರಿಯಾಯಿತಿ ಜೂನ್ ಅಂತ್ಯದವರೆಗೂ ವಿಸ್ತರಣೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವತ್ತುಗಳಿಗೆ ಆಸ್ತಿ ತೆರಿಗೆ ಪಾವತಿಸುತ್ತಿರುವ ತೆರಿಗೆದಾರರಿಗೆ ಶೇ. 5 ರಷ್ಟು ರಿಯಾಯಿತಿಯು ಜೂನ್ 30 ರವರೆಗೆ ವಿಸ್ತರಣೆಯಾಗಿದೆ.
ಮೇ ಅಂತ್ಯಕ್ಕೆ ಮುಕ್ತಾಯವಾಗಬೇಕಿದ್ದ ರಿಯಾಯಿತಿ ಅವಧಿಯನ್ನು ಒಂದು ತಿಂಗಳು ವಿಸ್ತರಣೆ ಮಾಡುವಂತೆ ಬಿಬಿಎಂಪಿ ಮಾಜಿ…
ಶಾಲೆಗಳಲ್ಲಿ ಇನ್ನು ಸಂವಿಧಾನದ ಪ್ರಸ್ತಾವನೆ ಓದುವುದು ಕಡ್ಡಾಯ: ಸಚಿವ ಮಹಾದೇವಪ್ಪ
ಬೆಂಗಳೂರು: ರಾಜ್ಯಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ ಪ್ರಸ್ತಾವನೆಯನ್ನು ಓದುವುದು ಮತ್ತು ಅರ್ಥೈಸುವುದು ಕಡ್ಡಾಯವಾಗಲಿದೆ. ಸಮಾಜ ಕಲ್ಯಾಣ ಸಚಿವ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ…
ವಿಧಾನಸಭೆಯಲ್ಲಿ ಸೋತವರಿಗೆ ಲೋಕಸಭೆ ಟಿಕೆಟ್ ನೀಡಲು ಬಿಜೆಪಿ ಸಿದ್ದತೆ.!
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಕೆಲವರಿಗೆ ಲೋಕಸಭೆ ಟಿಕೆಟ್ ನೀಡಲು ಬಿಜೆಪಿ ಮುಂದಾಗಿದೆಯಂತೆ.!
ತುಮಕೂರು (V. ಸೋಮಣ್ಣ), ಉತ್ತರಕನ್ನಡ (ಕಾಗೇರಿ), ಬೆಂಗಳೂರು ಉತ್ತರ (ಡಾ.ಕೆ.ಸುಧಾಕರ್), ವಿಜಯಪುರ (ಗೋವಿಂದ ಕಾರಜೋಳ/ ಅರವಿಂದ್ ಲಿಂಬಾವಳಿ), ಬಳ್ಳಾರಿ…
UGC ವೃಂದದವರು, ನ್ಯಾಯಾಂಗ ಇಲಾಖೆ ಅಧಿಕಾರಿಗಳಿಗೆ ಸಿಹಿ ಸುದ್ದಿ.!
ಬೆಂಗಳೂರು: ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿದ್ದ ರಾಜ್ಯ ಸರ್ಕಾರ, ಇದೀಗ UGC ವೃಂದದವರು, ನ್ಯಾಯಾಂಗ ಇಲಾಖೆ ಅಧಿಕಾರಿಗಳಿಗೆ ಸಿಹಿ ಸುದ್ದಿ ನೀಡಿದೆ.
ಯುಜಿಸಿ ವೇತನ ಶ್ರೇಣಿಯ ಬೋಧಕ, ತತ್ಸಮಾನ ವೃಂದದ ಸಿಬ್ಬಂದಿಗಳು ಹಾಗೂ ನ್ಯಾಯಾಂಗ ಇಲಾಖೆಯ ಅಧಿಕಾರಿಗಳ…
ಹಿರಿಯ ಅಧಿಕಾರಿಗಳ ವರ್ಗಾವಣೆ: ಯಾವ ಇಲಾಖೆ.!
ಬೆಂಗಳೂರು: ಹಿರಿಯ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜೇಂದ್ರ ಕುಮಾರ್ ಕಟಾರಿಯಾ (ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ), ಪಂಕಜ್ ಕುಮಾರ್ ಪಾಂಡೆ (ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ).
ಹಾಗೂ ಡಾ.ಮಂಜುಳಾ (ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…
ಉಳ್ಳಾಲ: ಸೋಮೇಶ್ವರ ಬೀಚ್ ಬಳಿ ನೈತಿಕ ಪೊಲೀಸ್ ಗಿರಿ ಕೇಸ್ – ನಾಲ್ವರು ವಶಕ್ಕೆ
ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್ , ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್…
ಸುಬ್ರಹ್ಮಣ್ಯ: ವಿದ್ಯಾರ್ಥಿನಿಯರ ಮೇಲೆ ಹರಿದ ಕಾರು; ಮೂವರಿಗೆ ಗಂಭೀರ ಗಾಯ
ಸುಬ್ರಹ್ಮಣ್ಯ: ಕಾಲೇಜು ಮುಗಿಸಿ ಮನೆಗೆ ನಡೆದುಕೊಂಡು ತೆರಳುವ ಸಂದರ್ಭ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಏಕಾಏಕಿ ಕಾರೊಂದು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ಗುರುವಾರ ಸಂಜೆ ವೇಳೆ ಕುಕ್ಕೆ ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಬಳಿಯ ವಲ್ಲೀಶಾ ಎದುರು ಸಂಭವಿಸಿದೆ.…