ಪುತ್ತೂರು: 8 ತಿಂಗಳ ಹಿಂದೆ ಅಂಗಡಿಯಿಂದ ಲಕ್ಷಾಂತರ ರೂ. ನಗದು ಎಗರಿಸಿದ್ದ ಆರೋಪಿಗಳ ಸೆರೆ
ಪುತ್ತೂರು: ಅಂಗಡಿಯೊಂದರಿಂದ ಎಂಟು ತಿಂಗಳ ಹಿಂದೆ 15 ಲಕ್ಷ ರೂ. ನಗದು ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ದೇವರಾಜ ಅರಸ್ ಬಡವಾಣೆಯ ಸಮೀರ್ (ಕಪ್ಪ), ಹಾಸನ ಶಂಕರಿಪುರಂನ ಚಂದ್ರಶೇಖರ್ (ಚಂದು) ಬಂಧಿತರು. ಆರೋಪಿಗಳು 2022 ಸೆ.…
ಇಂದು ಸಚಿವ ಸಂಪುಟ ಸಭೆ: ಗ್ಯಾರಂಟಿ ಘೋಷಣೆಗೆ ಕ್ಷಣಗಣನೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ 5 ಗ್ಯಾರೆಂಟಿಗಳು ಇಂದು (ಜೂ. 2) ಜಾರಿಯಾಗುವ ಸಾಧ್ಯತೆ ಇದೆ. ಈ ಸಂಬಂಧ ಇಂದು ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಇವತ್ತಿನ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ಅಂತಿಮ ಮುದ್ರೆ ಬೀಳಲಿದೆ.
ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್…
ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು,…
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆ ಹಾಗೂ ಮೊರಾಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ…
ಚಿತ್ರದುರ್ಗ:ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2023-24ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶ ಪರೀಕ್ಷೆಯು ಇದೇ ಜೂನ್ 4ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ…
ರಂಗ ಶಿಕ್ಷಣ ಡಿಪ್ಲೊಮಾ ಕೋರ್ಸ್: ಅರ್ಜಿ ಆಹ್ವಾನ
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆಯಲ್ಲಿ 2023-24ನೇ ಸಾಲಿನ ರಂಗ ಶಿಕ್ಷಣ ಡಿಪ್ಲೋಮಾ ಕೋರ್ಸ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿಯಲ್ಲಿ…
ಹೊಸ ಮನೆಯ ಕಟ್ಟಡ ನಿರ್ಮಾಣ ಕಾಮಗಾರಿಗಳು ವಿಳಂಬವಾಗುತ್ತಿದ್ದರೆ ಭೂ ಜಮೀನು ವಿಚಾರ ತಕರಾರಿನಲ್ಲಿದ್ದರೆ ಈ ಹೋಮದ ಭಸ್ಮದಿಂದ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಹೌದು, ಹವನದ ನಂತರ ಉಂಟಾಗುವ ಭಸ್ಮದ ಜೊತೆಗೆ ಹವನವನ್ನು ಮಾಡುವುದರಿಂದ ಅನೇಕ ಸಕಾರಾತ್ಮಕ ಪ್ರಯೋಜನಗಳನ್ನು ಪಡೆಯಬಹುದು.ಹವನ…
-ಸಿದ್ಧರಾಮೇಶ್ವರ ಅವರ ವಚನ
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ…
ಮಂಗಳೂರು: 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಮಂಗಳೂರು: ಪ್ರಕರಣವೊಂದರಲ್ಲಿ 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
420 ಕೇಸ್ ನ ಬಂಧಿತ ಆರೋಪಿಯನ್ನು, ಬಂಟ್ವಾಳದ ಮೇರಮಜಲು ಪಕ್ಕಾಲ ಪಡೆ ನಿವಾಸಿ ಜೇಸನ್ ಪೀಟರ್ ಡಿಸೋಜ (42) ಎಂದು ಗುರುತಿಸಲಾಗಿದೆ.…
ಜಾತಿ ನಿಂದನೆ ಪ್ರಕರಣ: ಶಿಕ್ಷಣ ಸಂಯೋಜಕ ಸಿ.ಶಿವಾನಂದ ಸೇವೆಯಿಂದ ಅಮಾನತು
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕ ಸಿ.ಶಿವಾನಂದ ಅವರನ್ನು ಜಾತಿ ನಿಂದನೆ ಸಂಬಂಧ ಸೇವೆಯಿಂದ ಅಮಾನತ್ತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶಿಸಿದ್ದಾರೆ.
ಶಿಕ್ಷಣ ಸಂಯೋಜಕ ಸಿ.ಶಿವಾನಂದ…
ನಿನ್ನೆ ಸಿರಿಗೆರೆಯಲ್ಲಿ 23.8 ಮಿ.ಮೀ ಮಳೆ ಎಲ್ಲೆಲ್ಲಿ ಎಷ್ಟು ಮಿ.ಮಳೆ
ಚಿತ್ರದುರ್ಗ: ಮೇ. 31 ರಂದು ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯಲ್ಲಿ 23.8 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಐನಹಳ್ಳಿಯಲ್ಲಿ 12.8 ಮಿ.ಮೀ, ಭರಮಸಾಗರದಲ್ಲಿ 7.1 ಮಿ.ಮೀ, ಹಿರೆಗುಂಟನೂರು 1 ಮಿ.ಮೀ…