ನೆದರ್ಲ್ಯಾಂಡ್ಸ್‌ನಲ್ಲಿ ಭಾರತೀಯ ರೆಸ್ಟೋರೆಂಟ್ ತೆರೆದ ಸುರೇಶ್ ರೈನಾ
ಟೀಂ ಇಂಡಿಯಾದ ಮಾಜಿ ಬ್ಯಾಟಿಂಗ್, ಆಲ್‌ರೌಂಡರ್ ಸುರೇಶ್ ರೈನಾ ನೆದರ್ಲ್ಯಾಂಡ್ಸ್ ರಾಜಧಾನಿ ಆಂಸ್ಟರ್‌ಡ್ಯಾಮ್‌ನಲ್ಲಿ ಭಾರತೀಯ ರೆಸ್ಟೋರೆಂಟ್ ಅನ್ನು ತೆರೆದಿದ್ದಾರೆ. ಈ ಸಂಬಂಧ ರೈನಾ ಅವರು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ, 'ಆಮ್‌ಸ್ಟರ್‌ಡ್ಯಾಮ್‌ನ ಹೃದಯ…
ಅಸ್ಸಾಂನಲ್ಲಿ ಭೀಕರ ಪ್ರವಾಹ – ಓರ್ವ ಮೃತ್ಯು, ಸಂಕಷ್ಟಕ್ಕೆ ದಸಿಲುಕಿ 5 ಲಕ್ಷ ಮಂದಿ
ಗುವಾಹಟಿ: ಅಸ್ಸಾಂನಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಓರ್ವ ಮೃತಪಟ್ಟು, ಸುಮಾರು ಐದು ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಹದಿಂದ ಬ್ರಹ್ಮಪುತ್ರ ಸೇರಿದಂತೆ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮುಂದಿನ…
ಇಂಟೆಲ್ ಇಂಡಿಯಾ ಮುಖ್ಯಸ್ಥೆ ನಿವೃತಿ ರೈ 29 ವರ್ಷಗಳನ್ನು ಪೂರೈಸಿದ ನಂತರ ರಾಜೀನಾಮೆ
ಇಂಟೆಲ್ ಇಂಡಿಯಾ ಮುಖ್ಯಸ್ಥೆ ನಿವೃತಿ ರೈ 29 ವರ್ಷಗಳ ಪ್ರಭಾವಶಾಲಿ ಅಧಿಕಾರಾವಧಿಯ ನಂತರ ಕಂಪನಿಗೆ ರಾಜೀನಾಮೆ ನೀಡಿದ್ದಾರೆ. ವಿನ್ಯಾಸ ಇಂಜಿನಿಯರ್ ಆಗಿ ಫೆಬ್ರವರಿ 1994 ರಲ್ಲಿ ಇಂಟೆಲ್‌ನೊಂದಿಗೆ ತನ್ನ ಪ್ರಯಾಣವನ್ನು ಪ್ರಾರಂಭಿಸಿದ ರೈ, ಇಂಟೆಲ್ ಫೌಂಡ್ರಿ ಸರ್ವಿಸಸ್‌ನ ಭಾರತದ ಮುಖ್ಯಸ್ಥ ಮತ್ತು…
ಕೇರಳದಲ್ಲಿ HI NIಗೆ 13 ವರ್ಷದ ಬಾಲಕ ಬಲಿ: ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ, ಜನರಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ
ಕೇರಳ;ಕುಟ್ಟಿಪ್ಪುರಂನಲ್ಲಿ ಜ್ವರದಿಂದ ಸಾವನ್ನಪ್ಪಿದ 13 ವರ್ಷದ ಬಾಲಕ ಎಚ್1ಎನ್1ಗೆ ಬಲಿಯಾಗಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಎಚ್1ಎನ್1 ಸೋಂಕಿನಿಂದ ಸಾವು ಸಂಭವಿಸಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಆರ್.ರೇಣುಕಾ ಗುರುವಾರ ಖಚಿತಪಡಿಸಿದ್ದಾರೆ.…
ಭದ್ರತೆ ಪಡೆಗಳಿಂದ ನಾಲ್ವರು ಭಯೋತ್ಪಾದಕರ ಎನ್ಕೌಂಟರ್
ಕುಪ್ವಾರ: ಪಾಕ್ ಆಕ್ರಮಿತ ಕಾಶ್ಮೀರದಿಂದ ನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಗಡಿ ಭದ್ರತಾ ಪಡೆಗಳು ಹತ್ಯೆಗೈದಿದ್ದಾರೆ.
ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ 4 ಭಯೋತ್ಪಾದಕರು ಭಾರತದ ಒಳಬರಲು ಪ್ರಯತ್ನ ಮಾಡಿದಾಗ ಗುಂಡಿನ ಚಕಮಕಿ ನಡೆದಿದೆ.
ಭಾರತೀಯ ಸೇನೆ ಮತ್ತು ಜಮ್ಮು…
ಕೃಷಿಯತ್ತ ಹೊರಳಿದ ಕಿಂಗ್ ಖಾನ್ ಪುತ್ರಿ..? – ಒಂದೂವರೆ ಎಕರೆ ಕೃಷಿ ಭೂಮಿ ಖರೀದಿಸಿದ ಸುಹಾನಾ ಖಾನ್
ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಸಿನಿಮಾ ರಂಗಕ್ಕೆ ಕಾಲಿಡಲು ರೆಡಿ ಆಗಿದ್ದಾಳೆ. ಶಾರುಖ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭದಲ್ಲಿ ಅವಕಾಶ ಸಿಕ್ಕಿದೆ. ಈ ಮಧ್ಯೆ ಅವಳಿಗೆ ಕೃಷಿಯತ್ತ ಒಲವು ಬಂದಿದೆ. ಸ್ಟಾರ್ ಕಲಾವಿದರ ಮಕ್ಕಳು ಸಾಮಾನ್ಯವಾಗಿ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಳ್ಳೋಕೆ…
ಟೈಟಾನಿಕ್ ಹಡಗಿನ ಅವಶೇಷ: ಜಲಂತರ್ಗಾಮಿ ಸ್ಪೋಟದಿಂದ ಐವರು ಜಲಸಮಾಧಿ
ವಾಷಿಂಗ್ಟನ್: ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಜಲಸಮಾಧಿಯಾಗಿರುವ ಬಗ್ಗೆ ಓಷನ್ ಗೇಟ್ ಸಂಸ್ಥೆ ಖಚಿತ ಪಡಿಸಿದೆ.
ಸಾಹಸಯಾತ್ರೆಯ ಅಂಗವಾಗಿ ಬ್ರಿಟನ್ನ ಶ್ರೀಮಂತ ಉದ್ಯಮಿ ಹಮೀಶ್ ಹಾರ್ಡಿಂಗ್, ಸ್ಟೋಕ್ಟನ್ ರಶ್, ಫ್ರಾನ್ಸ್‌ನ ನಿವೃತ್ತ ನೌಕಾಪಡೆ ಅಧಿಕಾರಿ…
ಭಾರತದ ಅತ್ಯಂತ ಕಿರಿಯ ಮಹಿಳಾ ಪೈಲಟ್ ಆದ ಸಾಕ್ಷಿ ಕೊಚ್ಚರ್
ನವದೆಹಲಿ: ಭಾರತದ ಅತ್ಯಂತ ಕಿರಿಯ ವಾಣಿಜ್ಯ ಪೈಲಟ್ ಆಗಿ ಸಾಕ್ಷಿ ಕೊಚ್ಚರ್ ಅವರು ಹೊಸ ದಾಖಲೆ ನಿರ್ಮಿಸಿದ್ದಾರೆ.
ಸಾಕ್ಷಿ ಕೊಚ್ಚರ್ ಅವರು 18 ನೇ ವಯಸ್ಸಿನಲ್ಲಿ ಪೂರ್ಣ ಪ್ರಮಾಣದ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಅರ್ಹರಾಗಿದ್ದು, ಹಿಮಾಚಲ ಪ್ರದೇಶದ ಪರ್ವಾನೂ ಎಂಬ ಸಣ್ಣ ಪಟ್ಟಣದ ಅವರು ಅತ್ಯಂತ…
ಪ್ರಧಾನಿ ಮೋದಿ ಅಮೆರಿಕ ಭೇಟಿ ನಂತರ, ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ಭಾರತೀಯ ವಾಯುಪಡೆ
ವಾಷಿಂಗ್ಟನ್ : ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅಲ್ಲಿನ ಸಿಇಒ, ವೈದ್ಯರು, ಶಿಕ್ಷಣ ತಜ್ಞರನ್ನು ಭೇಟಿ ಮಾಡಿ ಚರ್ಚೆಯನ್ನು ನಡೆಸಿದ್ದಾರೆ. ಇದರ ಜತೆಗೆ ಈ ಬಾರಿ ವಿಶ್ವ ಯೋಗ ದಿನವನ್ನು ಅಮೆರಿಕದಲ್ಲಿ ಆಚರಿಸಿದ್ದಾರೆ. ಇದೀಗ ಪ್ರಧಾನಿ ಮೋದಿ ವಾಷಿಂಗ್ಟನ್‌ನಲ್ಲಿ ಜನರಲ್ ಎಲೆಕ್ಟ್ರಿಕ್…
ಕೋವಿನ್ ಡೇಟಾ ‘ಸೋರಿಕೆ’ ಆರೋಪ: ಬಾಲಾಪರಾಧಿ ಸೇರಿ ಇಬ್ಬರ ಬಂಧನ
ನವದೆಹಲಿ: ಕೋವಿನ್ ಪೋರ್ಟಲ್‌ನಿಂದ ಡೇಟಾ ಸೋರಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಘಟಕವು ಇಬ್ಬರು ವ್ಯಕ್ತಿಗಳನ್ನು ಬಿಹಾರದಲ್ಲಿ ಬಂಧಿಸಿದೆ.
ಪ್ರಮುಖ ಆರೋಪಿ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಇತರರ ಸೂಕ್ಷ್ಮ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆ…