PDO ಹುದ್ದೆಗಳ ನೇಮಕಾತಿ: ವಯೋಮಿತಿ 3 ವರ್ಷ ಸಡಿಲಿಕೆ

WhatsApp
Telegram
Facebook
Twitter
LinkedIn

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಲಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

ರಾಜ್ಯ ಸಿವಿಲ್‌ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್‌- ಸಿ ಹಾಗೂ ಗ್ರೂಪ್‌-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾದ ಅಧಿಸೂಚನೆಗಳಿಗೆ ಹಾಗೂ ಮುಂದಿನ 1 ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ
ಸಂಬಂಧಿಸಿದಂತೆ ಎಲ್ಲ ಪ್ರವರ್ಗದ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

BC Suddi   About Us
For Feedback - [email protected]

Related News

LATEST Post

WhatsApp Icon Telegram Icon