ದೆಹಲಿ: PM ಮೋದಿ ಅವರಿಗೆ ಫ್ಲೋವಾಕಿಯಾ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ದಿ ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ (ಫಸ್ಟ್ ಕ್ಲಾಸ್) ಅನ್ನು ನೀಡಿ ಗೌರವಿಸಲಾಗಿದೆ.
ಇದು PM ಮೋದಿ ಅವರಿಗೆ ದೊರೆತ 33ನೇ ಅಂತರರಾಷ್ಟ್ರೀಯ ಗೌರವವಾಗಿದೆ. ಬ್ರಾಟಿಸ್ಲಾವಾದಲ್ಲಿ ನಡೆದ ಸಮಾರಂಭದಲ್ಲಿ ಪ್ರೊವಾಕಿಯಾದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನ್, ಮೋದಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಈ ಪ್ರಶಸ್ತಿಯನ್ನು ಭಾರತ ಹಾಗೂ ಸ್ತೋವಾಕಿಯಾ ನಡುವಿನ ಶಾಶ್ವತ ಸ್ನೇಹಕ್ಕೆ ಅರ್ಪಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

































