ಬೆಂಗಳೂರು: ನಾಳೆಯಿಂದ ಪ್ರಧಾನಿ ಮಂತ್ರಿ ಮೋದಿಯವರು ಚುನಾವಣಾ ಪ್ರಚಾರಕ್ಕಾಗಿ ಪ್ರವಾಸ ಮಾಡಲಿದ್ದಾರೆ. ಅವರ ಪ್ರವಾಸದ ಪಟ್ಟಿ ಇಲ್ಲಿದೆ.
ಏ:29: ಹುಮ್ನಾಬಾದ್, ವಿಜಯಪುರ, ಕುಡಚಿ, ಬೆಂಗಳೂರು ಉತ್ತರ ಕ್ಷೇತ್ರ
ಏ.30: ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರು
ಮೇ.2: ಚಿತ್ರದುರ್ಗ, ವಿಜಯನಗರ, ಸಿಂಧನೂರು, ಕಲಬುರಗಿ
ಮೇ.3: ಮೂಡುಬಿದಿರೆ, ಕಾರವಾರ, ಕಿತ್ತೂರು
ಮೇ.6: ಚಿತ್ತಾಪುರ, ನಂಜನಗೂಡು, ತುಮಕೂರು ಗ್ರಾ. ಬೆಂಗಳೂರು ದಕ್ಷಿಣ
ಮೇ.7: ಬಾದಾಮಿ, ಹಾವೇರಿ, ಶಿವಮೊಗ್ಗ ಗ್ರಾಮಾಂತರ, ಬೆಂಗಳೂರು ಕೇಂದ್ರ