ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದಿಂದ PUC-CET/NEET ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿಯನ್ನು ಆಯೋಜಿಸಿದೆ.
PUC ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (K-CET& ನೀಟ್) ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ನೋಂದಣಿ ಹಾಗೂ ಮಾಹಿತಿಗೆ 0821-2515944/ಹತ್ತಿರದ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸಬಹುದು.