ದೆಹಲಿ: ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಡಿ. 5ರಂದು ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವುದಕ್ಕೆ ಕಾಂಗ್ರೆಸ್‌ನಲ್ಲೇ ಅಪಸ್ವರ ಎದ್ದ ಹಿನ್ನೆಲೆಯಲ್ಲಿ ಸ್ವತಃ ಸಿಎಂ ಇಂದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.
ಈ ವೇಳೆ ಸಮಾವೇಶಕ್ಕೆ ರಾಗಾ ಗ್ರೀನ್ ಸಿಗ್ನಲ್ ನೀಡಿದ್ದಾರೆ. ! ಕಾರಣ ಈ ಸಮಾವೇಶದಿಂದಾಗಿ ಪಂಚಾಯ್ತಿ ಚುನಾವಣೆಗೆ ಅನುಕೂಲ.. JDS ಭದ್ರಕೋಟೆಯಲ್ಲಿ ಸಮಾವೇಶ ನಡೆಸಿದರೆ ಲಾಭವಾಗುತ್ತದೆ ಲೆಕ್ಕಾಚಾರವಂತೆ.