RCF 400ಕ್ಕೂ ಅಧಿಕ ಉದ್ಯೋಗಾವಕಾಶ
ಬೆಂಗಳೂರು: ರಾಷ್ಟ್ರೀಯ ಕೆಮಿಕಲ್ಸ್, ಫರ್ಟಿಲೈಜರ್ಸ್ ಲಿಮಿಟೆಡ್ನಲ್ಲಿ (RCF) 408 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ಟ್ರೇಡ್ ಅಪ್ರೆಂಟಿಸ್, ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆನ್ಲೈನ್ ಮೂಲಕ ಅರ್ಜಿ ನ.7ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದವರನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.