ಗಡಿ ರಸ್ತೆಗಳ ಸಂಸ್ಥೆ (BRO) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ.
ಉದ್ಯೋಗ ವಿವರಗಳು
ಇಲಾಖೆ ಹೆಸರು- ಗಡಿ ರಸ್ತೆಗಳ ಸಂಸ್ಥೆ (BRO)
ಹುದ್ದೆಗಳ ಹೆಸರು -ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು -466
ಅರ್ಜಿ ಸಲ್ಲಿಸುವ ಬಗೆ- ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ – ಭಾರತಾದ್ಯಂತ
ಹುದ್ದೆಗಳ ವಿವರ
ಕರಡುಗಾರ 16
ಮೇಲ್ವಿಚಾರಕ 2
ಟರ್ನರ್ 10
ಯಂತ್ರಶಾಸ್ತ್ರಜ್ಞ 1
ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್ಪೋರ್ಟ್ 417
ಡ್ರೈವರ್ ರೋಡ್ ರೋಲರ್ 2
ನಿರ್ವಾಹಕರು ಅಗೆಯುವ ಯಂತ್ರೋಪಕರಣಗಳು 18
ವಿದ್ಯಾರ್ಹತೆ
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ಐಟಿಐ ಪಿಯುಸಿ ಡಿಪ್ಲೊಮಾ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 27 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ
SC/ST/ಅಂಗವಿಕಲ ಅಭ್ಯರ್ಥಿಗಳು: ಇಲ್ಲ
UR/EWS/ESM/OBC ಅಭ್ಯರ್ಥಿಗಳು: ರೂ.50/-
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಶಾರೀರಿಕ ದಕ್ಷತೆಯ ಪರೀಕ್ಷೆ ಪ್ರಾಯೋಗಿಕ ಪರೀಕ್ಷೆ ಡ್ರೈವಿಂಗ್ ಟೆಸ್ಟ್ ಸಂದರ್ಶನವನ್ನು ಆಯ್ಕೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 30-ಡಿಸೆಂಬರ್-2024