ಅಸ್ಸಾಂ : ಸಂವಿಧಾನದಿಂದ ಜಾತ್ಯತೀತತೆ ಮತ್ತು ಸಮಾಜವಾದ ಎಂಬ ಪದಗಳನ್ನು ತೆಗೆದುಹಾಕುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಅವರು, “ಈ ಪದಗಳು ಎಂದಿಗೂ ಮೂಲ ಸಂವಿಧಾನದ ಭಾಗವಾಗಿರಲಿಲ್ಲ, ಆದ್ದರಿಂದ ಅವುಗಳನ್ನು ತೆಗೆದುಹಾಕಬೇಕು. ಏಕೆಂದರೆ ಜಾತ್ಯತೀತತೆಯು ಸರ್ವ ಧರ್ಮ ಸಮಭವ ಎಂಬ ಭಾರತೀಯ ಕಲ್ಪನೆಗೆ ವಿರುದ್ಧವಾಗಿದೆ
ಸಮಾಜವಾದವು ಎಂದಿಗೂ ಭಾರತದ ಮೂಲ ಆರ್ಥಿಕ ದೃಷ್ಟಿಕೋನದ ಭಾಗವಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ.!