ಕೇಂದ್ರ ಸರ್ಕಾರದಿಂದ ಸಿರಿಧಾನ್ಯ ಬೆಳೆಯುವ ಸಣ್ಣ ಪ್ರಮಾಣದ ಜಮೀನು ಹೊಂದಿರುವ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ.
ಹೌದು, ಕೇಂದ್ರವು ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸಲು ರೈತ ಸಿರಿ ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆಯಡಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು & ರಸಗೊಬ್ಬರ ಕೊಳ್ಳಲು ಕೇಂದ್ರ ಸರ್ಕಾರವು 10,000 ರೂ. ನೀಡುತ್ತಿದೆ.
ಅಷ್ಟೇ ಅಲ್ಲದೇ ಈ ಯೋಜನೆಯಡಿ ಸಿರಿಧಾನ್ಯ ಬೆಳೆಗಳ ವಿಸ್ತೀರ್ಣ ಹೆಚ್ಚಿಸಲು ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಅನುದಾನವನ್ನು ರಸೈತರ ಖಾತೆಗೆ ನೇರ ಜಮ ಮಾಡುತ್ತದೆ.