ಸಂಡೂರು: ಸಂಡೂರು ಉಪಚುನಾವಣೆಯ 15 ನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಮತ್ತೊಮ್ಮೆ ಮುನ್ನಡೆ ಸಾಧಿಸಿದ್ದಾರೆ. ಅನ್ನಪೂರ್ಣ 77,365 ಮತಗಳನ್ನು ಪಡೆದಿದ್ದರೆ ಬಿಜೆಪಿ 65282 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 8239 ಮತಗಳ ಮುನ್ನಡೆ ಮತಗಳ ಮುನ್ನಡೆ ಕಾದುಕೊಂಡಿದ್ದಾರೆ.
