Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮೇ.23 ರಿಂದ ಜೂನ್.3ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ

0

 

ಬೆಂಗಳೂರು: ಮೇ.16: ಮೇ.23 ರಿಂದ ಜೂನ್.3ರ ವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ನಡೆಯಲಿದ್ದು ಯಾವ ದಿನದಲ್ಲಿ ಯಾವ ಭಾಷೆಯ ಪರೀಕ್ಷೆ ನಡೆಯುತ್ತದೆ ಎಂಬುದರ ಪಟ್ಟಿ ಇಲ್ಲಿದೆ.

ಪರೀಕ್ಷಾ ವೇಳಾಪಟ್ಟಿ : ಮೇ.23 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ವರೆಗೆ ಕನ್ನಡ ಮತ್ತು ಅರೇಬಿಕ್ ಭಾಷೆ, ಮೇ.24 ರಂದು ಐಚ್ಛಿಕ ಕನ್ನಡ, ರಸಾಯನ ಶಾಸ್ತ್ರ, ಮೂಲ ಗಣಿತ, ಮೇ.25 ರಂದು ಇಂಗೀಷ್ ಭಾಷೆ, ಇದನ್ನು ಹೊರತು ಪಡಿಸಿ ಮಧ್ಯಾಹ್ನ 2:15 ರಿಂದ 5:30 ವರೆಗೆ ಮಾಹಿತಿ ತಂತ್ರಜ್ಞಾನ, ರೀಟೆಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‍ನೆಸ್, ಮೇ.26 ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ವರೆಗೆ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಮೇ.27 ರಂದು ಇತಿಹಾಸ, ಸಂಖ್ಯಾಶಾಸ್ತ್ರ,  ಮೇ.29 ರಂದು ಹಿಂದಿ, ಇದನ್ನು ಹೊರತು ಪಡಿಸಿ ಮಧ್ಯಾಹ್ನ 2:15 ರಿಂದ 5:30 ವರೆಗೆ ತಮಿಳು,ತೆಲುಗು,ಮಾಲಯಾಳಂ, ಮರಾಠಿ,ಉರ್ದು, ಸಂಸ್ಕøತಿ, ಫ್ರೆಂಚ್, ಮೇ.30ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ವರೆಗೆ ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ, ಮೇ.31 ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣಶಾಸ್ತ್ರ,ಗೃಹ ವಿಜ್ಞಾನ, ಜೂನ್.1 ರಂದು ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ, ಮೇ.2 ತರ್ಕಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ವ್ಯವಹಾರ  ಅಧ್ಯಯನ, ಮೇ.3 ಅರ್ಥಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

Leave A Reply

Your email address will not be published.