ದೆಹಲಿ: ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿಯನ್ನು ಪೊಲೀಸರು ಆಗ್ರಾದಲ್ಲಿ ಬಂಧಿಸಿದ್ದಾರೆ.
ದೆಹಲಿಯ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ ನಿರ್ದೇಶಕ, ಸ್ವಯಂ ಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಶ್ರೀ ಅನ್ನು ಕೊನೆಗೂ ಪೊಲೀಸರು ಆಗ್ರಾದಲ್ಲಿ ಬಂಧಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ಅಶ್ಲೀಲ ಮೆಸೇಜ್ ಸೇರಿದಂತೆ 17 ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಇವರ ಮೇಲಿದೆ