ರಾಜ್ಯ ಸರ್ಕಾರ ಬಿಯರ್ ಬೆಲೆ ಹೆಚ್ಚಳ ಮಾಡಿದ ಹಿನ್ನಲೆ ದುಬಾರಿ ಹಣ ತೆತ್ತು ಬಿಯರ್ ಕುಡಿಯುವುದರ ಬದಲು, ಮದ್ಯಪ್ರಿಯರು ಹಾಟ್ ಡ್ರಿಂಕ್ಸ್ ಮೊರೆ ಹೋಗಿದ್ದಾರೆ.
ಇದರಿಂದ ಬಿಯರ್ ಮಾರಾಟ ಹಾಗೂ ಬೇಡಿಕೆಯಲ್ಲಿ ಗಣನೀಯವಾಗಿ ಕುಂಠಿತವಾಗಿದ್ದು,ಹಾಟ್ ಡ್ರಿಂಕ್ಸ್ ಬೇಡಿಕೆ ಹೆಚ್ಚಳವಾಗಿದೆ.
ಕರ್ನಾಟಕ ಅಬಕಾರಿ ನಿಯಮಗಳಲ್ಲಿ ತಿದ್ದುಪಡಿ ತಂದು, ಲೀಟರ್ ಬಿಯರ್ ಮೇಲೆ ಶೇ.12 ರಿಂದ ಶೇ.20ರಷ್ಟು ಬೆಲೆ ಹೆಚ್ಚಳವಾಗಿದೆ. ಇದರ ಪರಿಣಾಮ ಬಿಯರ್ ಪ್ರಿಯರು ದುಬಾರಿಯಾಗಿದೆ.