ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ದುರ್ಬಲಗೊಂಡಿದೆ. ಏಪ್ರಿಲ್‌ನಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಈ ಬಾರಿ ಕೃಷಿ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಉಂಟಾಗಿದೆಯಂತೆ.!
ಕಳೆದ ವರ್ಷ ಈ ವೇಳೆಗೆ 0.64 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿತ್ತು. ಈ ಬಾರಿ ಕೇವಲ 0.28 ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆ ಮಾಡಲಾಗಿದೆ. ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿಯೂ ಸುಳಿಗಾಳಿಗಳು ಸಂಭವಿಸಿಲ್ಲ. ಆದ್ದರಿಂದ ಮಳೆ ಕಡಿಮೆಯಾಗಿದೆ. !