ದೆಹಲಿ: 18 ದಿನಗಳ ಬಾಹ್ಯಾಕಾಶ ಯಾನ ಮುಗಿಸಿ ಭೂಮಿಗೆ ಮರಳಲು ಭಾರತೀಯ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾನಿಗಳು ಸಜ್ಜಾಗಿದ್ದಾರೆ.
ಭಾರತೀಯ ಗ್ರೂಪ್ ಕ್ಯಾ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್ ನ ಮಿಷನ್ ಸ್ಪೆಷಲಿಸ್ಟ್ ಸ್ಲಾವೋಸ್ಜ್ ಉಜ್ನಾನ್ಸ್ಕಿ, ಹಂಗೇರಿಯಾದ ಗಗನಯಾನಿ ಟಿಬೋರ್ ಕಾಪು ಅವರು ಭೂಮಿಗೆ ಬರಲು ಸಜ್ಜಾಗಿದ್ದಾರೆ.!