ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ತಿಳಿ ನೀರೆಂಬೆ ತಿಳಿನೀರೆಂಬೆ,
ತಿಳಿ ನೀ ಎಂದು ಒಂದು ದಿನ ಅಂದಿಲ್ಲೆಲೆ ಮಾನವಾ.
ಕ್ಷಣಕ್ಕೆ ಕ್ಷಣಕ್ಕೆ ತಿಳಿ ನೀ ಎಂದಡೆ,
ತಳುಹುದೆ ತನ್ನ ನಿಜವ ಕೊಡನೆ ಕಪಿಲಸಿದ್ಧ ಮಲ್ಲೇಂದ್ರ ?
-ಸಿದ್ಧರಾಮೇಶ್ವರ




























