ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಇದೇ ವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ. ಕೆಲವೇ ದಿನಗಳ ಹಿಂದೆ ಪಿಯುಸಿ ಫಲಿತಾಂಶ ಬಿಡುಗಡೆಯಾಗಿದೆ.