ಭಾರತೀಯ ರೈಲ್ವೆ ಇಲಾಖೆಯಲ್ಲಿ ಒಟ್ಟು 32,438 ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದರಲ್ಲಿ ಟ್ರ್ಯಾಕ್ ಮೇಂಟೇನರ್, ಪಾಯಿಂಟ್‌ಸ್‌ಮನ್ ಸೇರಿದಂತೆ ಅನೇಕ ಹುದ್ದೆಗಳು ಖಾಲಿ ಇದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಫೆಬ್ರವರಿ 22 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಕೆಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ಅನ್ನು ಸಂಪರ್ಕಿಸಬಹುದಾಗಿದೆ.