SSLC, PUC ಪಾಸಾದವರಿಗೆ ಗುಡ್ ನ್ಯೂಸ್ : KPTCLನಲ್ಲಿ 2975 ಹುದ್ದೆಗಳಿಗೆ ನೇಮಕಾತಿ

WhatsApp
Telegram
Facebook
Twitter
LinkedIn

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯು 2975 ಕಿರಿಯ ಸ್ಟೇಶನ್ ಅಟೆಂಡೆಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು ಹುದ್ದೆಗಳು : 2975

ಅರ್ಜಿ ಸಲ್ಲಿಸುವ ಬಗೆ : ಆನ್​​ಲೈನ್
ಉದ್ಯೋಗ ಸ್ಥಳ : ಕರ್ನಾಟಕ

ವೇತನ ಶ್ರೇಣಿ :

1ನೇ ವರ್ಷ – ರೂ. 17,000/-
2ನೇ ವರ್ಷ – ರೂ. 19,000/-
3ನೇ ವರ್ಷ – ರೂ. 21,000/-

ವಿದ್ಯಾರ್ಹತೆ :

* 10ನೇ, 12ನೇ ತರಗತಿ ಪಾಸಾಗಿರಬೇಕು.
* ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್ ತೇರ್ಗಡೆಯಾಗಿರಬೇಕು.

ವಯೋಮಿತಿ :

ನೇಮಕಾತಿ ಅಧಿಸೂಚನೆಯ ಪ್ರಕಾರ 2024 ನವೆಂಬರ್ 20ರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿರಬೇಕು.

ವಯೋಮಿತಿ ಸಡಿಲಿಕೆ :

ಎಸ್‌ಸಿ/ ಎಸ್‌ಟಿ/ ಕ್ಯಾಟ್-I ಅಭ್ಯರ್ಥಿಗಳು : 05 ವರ್ಷ
ಪ್ರವರ್ಗ – 2ಎ /2ಬಿ /3ಎ & 3ಬಿ ಅಭ್ಯರ್ಥಿಗಳು : 03 ವರ್ಷ

ಆಯ್ಕೆಯ ವಿಧಾನ :

ಮೆರಿಟ್ ಪಟ್ಟಿ, ಕನ್ನಡ ಭಾಷಾ ಪರೀಕ್ಷೆ, ಆಪ್ಟಿಟ್ಯೂಡ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಅಂಗವಿಕಲ ಅಭ್ಯರ್ಥಿಗಳು – ಇಲ್ಲ
ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳು – ರೂ. 378
ಸಾಮಾನ್ಯ/ ಪ್ರವರ್ಗ – 2ಎ/ 2ಬಿ/ 3ಎ & 3ಬಿ ಅಭ್ಯರ್ಥಿಗಳು : ರೂ. 614

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಅಕ್ಟೋಬರ್ 21
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 20

BC Suddi   About Us
For Feedback - [email protected]

Related News

LATEST Post

WhatsApp Icon Telegram Icon