ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಏ.23ರಂದು ಮಧ್ಯಾಹ್ನ 12ಕ್ಕೆ ಪ್ರಕಟವಾಗಲಿದೆ.
2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಯ ವಿಷಯ ಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡಬೇಕೆಂಬ ಹೈಕೋರ್ಟ್ ಆದೇಶ ಪಾಲಿಸಿ, ಕಳೆದ ವರ್ಷದಂತೆಯೇ 625 ಅಂಕಗಳನ್ನೂ ಪರಿಗಣಿಸಿ ಫಲಿತಾಂಶ ಪ್ರಕಟಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕತೆ ಯಲಿ ಬುಧವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.
https://ಫಲಿತಾಂಶವನ್ನು karresults.nic.in ಜಾಲತಾಣ ಹಾಗೂ ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕ ಪಡೆಯುಬಹುದು.
































