ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಕುರಿತು ದೊಡ್ಡ ಸಿಹಿ ಸುದ್ದಿ ನೀಡಿದೆ.
ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಗಳಿವೆ. ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಂಧನದ ಮೇಲೆ ಪ್ರತ್ಯೇಕ ತೆರಿಗೆ ವಿಧಿಸುತ್ತವೆ.
ಪರಿಣಾಮ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಇವುಗಳನ್ನು ಕೂಡ ಜಿಎಸ್‌ಟಿ ವ್ಯಾಪ್ತಿಗೆ ತಂದರೆ, ದರಗಳಲ್ಲಿ ಭಾರಿ ಇಳಿಕೆಯಾಗುವ ಸಾಧ್ಯತೆ ಇದೆ.
ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಘೋಷಣೆ ಮಾಡಿದ್ದರು.