
ಪೌರಕಾರ್ಮಿಕರಿಗೆ ಸಿಹಿ ಸುದ್ದಿ .!
ಬೆಳಗಾವಿ: ಹೌದು ರಾಜ್ಯದಲ್ಲಿ ಶೇಕಡಾ 70ರಷ್ಟು ಪೌರಕಾರ್ಮಿಕರನ್ನು ಖಾಯಂಗೊಳಿಸಲಾಗಿದೆ. ಮುಂದಿನ ಹಂತದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಎಲ್ಲರನ್ನೂ ಖಾಯಂಗೊಳಿಸಲಾಗುವುದು
Get the latest news, updates, and exclusive content delivered straight to your WhatsApp.
Powered By KhushiHost