
ಮಳೆ ಆರ್ಭಟ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ.!
ಬೆಂಗಳೂರು: ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
Get the latest news, updates, and exclusive content delivered straight to your WhatsApp.
Powered By KhushiHost