
ಮುರುಘಾ ಶರಣರಿಗೆ ಕೋರ್ಟ್ ನಲ್ಲಿ ಸಿಕ್ಕಿದ್ದ ಜಾಮೀನು ಸುಪ್ರಿಂಕೋರ್ಟ್ ರದ್ದುಮಾಡಿದೆ.!
ನವದೆಹಲಿ: ಮುರಘಾಶ್ರೀಗಳಿಗೆ ನೀಡಿದ್ದ ಜಾಮೀನು ಅನ್ನು ಸುಪ್ರಿಂಕೋರ್ಟ್ ರದ್ದುಮಾಡಿದ್ದು, ಒಂದು ವಾರದೊಳಗೆ ನ್ಯಾಯಾಂಗ ಬಂಧನಕ್ಕೆ ಹೋಗುವಂತೆ ಸುಪ್ರಿಂಕೋರ್ಟ್‌ಸೂಚನೆ ನೀಡಿದೆ.
Get the latest news, updates, and exclusive content delivered straight to your WhatsApp.
Powered By KhushiHost