
ರೈತರಿಗೆ ಇಲ್ಲಿದೆ ಖುಷಿ ಸುದ್ದಿ.! ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಬೋರ್ ವಲೆ ಕೊರೆಸಿದ್ರೆ ಸಹಾಯಧನ.!
ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್ ಕೊರೆಸಲು ಸಹಾಯಧನ ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
Get the latest news, updates, and exclusive content delivered straight to your WhatsApp.
Powered By KhushiHost