
ಹೊಸದುರ್ಗ: ನಿವೇಶನ ರಹಿತರಿಂದ ಅರ್ಜಿ ಆಹ್ವಾನ
ಚಿತ್ರದುರ್ಗ : ಹೊಸದುರ್ಗ ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ, ವಸತಿ ರಹಿತರಾಗಿರುವ ಸಾರ್ವಜನಿಕರಿಗೆ ನಿವೇಶನ ಹಂಚಿಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Get the latest news, updates, and exclusive content delivered straight to your WhatsApp.
Powered By KhushiHost