ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಚೆಕ್‍ಪೋಸ್ಟ್‍ಗಳ ಕಾರ್ಯವೈಖರಿ ಪರಿಶೀಲನೆ
ಚಿತ್ರದುರ್ಗ: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಒಟ್ಟು 35 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದ್ದು, ಈ ಚೆಕ್‍ಪೋಸ್ಟ್‍ಗಳ ಕಾರ್ಯವೈಖರಿ ಕುರಿತಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿ.ಪಂ. ಮುಖ್ಯ…