ಇಂದು ಐಪಿಎಲ್ ಆಟ ಆರಂಭ.!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೊಸ ಉತ್ಸಾಹ ಮತ್ತು ಕಪ್ ಗೆಲ್ಲುವ ಕನಸಿನೊಂದಿಗೆ ಇಂದು ಐಪಿಎಲ್ ಆಟ ಆರಂಭಿಸಲಿದೆ. ಮೊದಲ ಪಂದ್ಯದಲ್ಲಿ ಆರ್‌ಸಿಬಿಗೆ ಮುಂಬೈ ಇಂಡಿಯನ್ಸ್ ಸವಾಲು ಹಾಕಿದೆ.
5 ಬಾರಿಯ ಚಾಂಪಿಯನ್ ಆಗಿರುವ ಮುಂಬೈ ವಿರುದ್ಧ ಆರ್‌ಸಿಬಿ ದಾಖಲೆ…