ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ನ್ಯಾಯಾಂಗ ಬಂಧನ
.
ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧಿತರಾಗಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್ಡಿಎಲ್) ಮಾಜಿ ಅಧ್ಯಕ್ಷ ಕೆ. ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.…